LPG tanker

ಇರಾನ್ ಜಲ ಪ್ರದೇಶದಲ್ಲಿ 28 ಭಾರತೀಯ ಸಿಬ್ಬಂದಿಯಿದ್ದ LPG ಟ್ಯಾಂಕರ್ ಮೇಲೆ ದಾಳಿ!
ವಿದೇಶ

ಇರಾನ್ ಜಲ ಪ್ರದೇಶದಲ್ಲಿ 28 ಭಾರತೀಯ ಸಿಬ್ಬಂದಿಯಿದ್ದ LPG ಟ್ಯಾಂಕರ್ ಮೇಲೆ ದಾಳಿ!

ರಾಯಭಾರ ಕಚೇರಿ ಅಧಿಕೃತ ಹೇಳಿಕೆಯಲ್ಲಿ ಎಲ್‌ಪಿಜಿ ಟ್ಯಾಂಕರ್ 'ದಿಶಾ' (IMO ಸಂಖ್ಯೆ: 8818219) ಗೆ ಸಂಬಂಧಿಸಿದ ಘಟನೆಯನ್ನು ದೃಢಪಡಿಸಿದೆ

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು
ದೇಶ

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ಇದು ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ನಂತರ ಹಾರ್ಮುಜ್ ದಾಟಿದ ಮೊದಲ ಭಾರತೀಯ ಹಡಗು ಎಂದು ಹಡಗು-ಟ್ರ್ಯಾಕಿಂಗ್ ದತ್ತಾಂಶಗಳು ತಿಳಿಸಿವೆ.

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!
ದೇಶ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಂಘವಿ ಅವರು ಹಾರ್ಮೋಜ್ ನಿಂದ ಎಲ್‌ಪಿಜಿ ಟ್ಯಾಂಕರ್ ಹಾದುಹೋಗಿರುವುದನ್ನು ‘ಭಾರತೀಯ ರಾಜತಾಂತ್ರಿಕತೆಯ ಜಯ’ ಎಂದು ಕೊಂಡಾಡಿದ್ದರು.

ಕೊಯಮತ್ತೂರು: ಮೇಲ್ಸೇತುವೆ ರಸ್ತೆಯಲ್ಲಿ ಟ್ರಕ್ ನಿಂದ ಬೇರ್ಪಟ್ಟ LPG ಟ್ಯಾಂಕರ್; ಸುತ್ತಮುತ್ತ ಶಾಲೆಗಳಿಗೆ ರಜೆ
ದೇಶ

ಕೊಯಮತ್ತೂರು: ಮೇಲ್ಸೇತುವೆ ರಸ್ತೆಯಲ್ಲಿ ಟ್ರಕ್ ನಿಂದ ಬೇರ್ಪಟ್ಟ LPG ಟ್ಯಾಂಕರ್; ಸುತ್ತಮುತ್ತ ಶಾಲೆಗಳಿಗೆ ರಜೆ

ಟ್ಯಾಂಕರ್‌ನಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ ಸೋರಿಕೆಯಾಗುತ್ತಿದ್ದಂತೆ, ಪೊಲೀಸರು ಸಂಪೂರ್ಣ ಮೇಲ್ಸೇತುವೆಯನ್ನು ಮುಚ್ಚಿದರು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಹೆಚ್ಚಿನ ಅಪಾಯಗಳನ್ನು ತಡೆಗಟ್ಟಲು ಟ್ಯಾಂಕರ್‌ಗೆ ನೀರು ಸುರಿಯಲು ಆರಂಭಿಸಿದರು.

ಧಾರವಾಡ: ಅಂಡರ್‌ ಪಾಸ್‌ನಲ್ಲಿ ಸಿಲುಕಿದ ಎಲ್‌ಪಿಜಿ ಟ್ಯಾಂಕರ್‌; ಗ್ಯಾಸ್ ಸೋರಿಕೆ, ಸ್ಥಳದಲ್ಲಿ ಆತಂಕದ ವಾತಾವರಣ
ರಾಜ್ಯ

ಧಾರವಾಡ: ಅಂಡರ್‌ ಪಾಸ್‌ನಲ್ಲಿ ಸಿಲುಕಿದ ಎಲ್‌ಪಿಜಿ ಟ್ಯಾಂಕರ್‌; ಗ್ಯಾಸ್ ಸೋರಿಕೆ, ಸ್ಥಳದಲ್ಲಿ ಆತಂಕದ ವಾತಾವರಣ

ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ.

ಕಾರವಾರದಲ್ಲಿ ತೈಲ ಟ್ಯಾಂಕರ್ ಪಲ್ಟಿ; ಇಬ್ಬರ ಸಾವು
ಜಿಲ್ಲಾ ಸುದ್ದಿ

ಕಾರವಾರದಲ್ಲಿ ತೈಲ ಟ್ಯಾಂಕರ್ ಪಲ್ಟಿ; ಇಬ್ಬರ ಸಾವು

ಬೆಂಗಳೂರಿಗೆ ಆಗಮಿಸುತ್ತಿದ್ದ ತೈಲ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ತಡರಾತ್ರಿ ಕಾರವಾರದಲ್ಲಿ ನಡೆದಿದೆ...