ದೇಶಜೈಪುರ ಗ್ಯಾಸ್ ಟ್ಯಾಂಕರ್ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ
ಶುಕ್ರವಾರ ಮುಂಜಾನೆ ಭಂಕ್ರೋಟಾ ಪ್ರದೇಶದ ಹೆದ್ದಾರಿಯಲ್ಲಿ ಟ್ರಕ್ವೊಂದು ಎಲ್ಪಿಜಿ ಟ್ಯಾಂಕರ್ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲಿ ಟ್ಯಾಂಕರ್ ಸ್ಫೋಟಗೊಂಡು ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.