ವಾಣಿಜ್ಯಮನೆಗಳಿಗೆ ಎಲ್ಪಿಜಿ, ವಾಹನಗಳಿಗೆ ಸಿಎನ್ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ
ಪೆಟ್ರೋಲಿಯಂ ಸಚಿವಾಲಯದ ಪ್ರಕಾರ, ದೇಶಾದ್ಯಂತ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸಂಸ್ಕರಣಾಗಾರಗಳು ಮತ್ತು ಪೆಟ್ರೋಕೆಮಿಕಲ್ ಘಟಕಗಳಿಗೆ ಎಲ್ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸಲು ಸೂಚಿಸಲಾಗಿದೆ.