LPG

ಕೇಂದ್ರದಿಂದ ಸೌದೆ ಒಲೆ ಯೋಜನೆ; ಇದು ಅಚ್ಛೇ ದಿನವೇ ಅಥವಾ ಕಚ್ಚಾ ದಿನವೇ? ಡಿ.ಕೆ ಶಿವಕುಮಾರ್ ವಾಗ್ದಾಳಿ
ರಾಜ್ಯ

ಕೇಂದ್ರದಿಂದ ಸೌದೆ ಒಲೆ ಯೋಜನೆ; ಇದು ಅಚ್ಛೇ ದಿನವೇ ಅಥವಾ ಕಚ್ಚಾ ದಿನವೇ? ಡಿ.ಕೆ ಶಿವಕುಮಾರ್ ವಾಗ್ದಾಳಿ

ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಜನರು ಪರದಾಡುತ್ತಿದ್ದು, ಹೊಟೇಲ್ ಗಳು ಬಂದ್ ಆಗುತ್ತಿವೆ. ಜನ ವಿದ್ಯುತ್ ಒಲೆ ಬಳಸುವ ಅನಿವಾರ್ಯತೆ ಎದುರಾಗಿದೆ. ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಶೇ.10 ರಷ್ಟು ಏರಿಕೆಯಾಗಿದೆ.

LPG ಒತ್ತಡ ನಿವಾರಣೆಗೆ ತುರ್ತು ಕ್ರಮ: ಸೀಮೆಎಣ್ಣೆ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ; PDS-ಪೆಟ್ರೋಲ್ ಪಂಪ್‌ ಮೂಲಕ ಮಾರಾಟಕ್ಕೆ ಅವಕಾಶ..!
ದೇಶ

LPG ಒತ್ತಡ ನಿವಾರಣೆಗೆ ತುರ್ತು ಕ್ರಮ: ಸೀಮೆಎಣ್ಣೆ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ; PDS-ಪೆಟ್ರೋಲ್ ಪಂಪ್‌ ಮೂಲಕ ಮಾರಾಟಕ್ಕೆ ಅವಕಾಶ..!

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾರ್ಚ್ 29 ರಂದು ಅಡುಗೆ ಅನಿಲ LPG ಮೇಲಿನ ಒತ್ತಡವನ್ನು ಕಡಿಮೆ ಮಾಡಲು 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ ನೀಡುವ ಅಧಿಸೂಚನೆಯನ್ನು ಪ್ರಕಟಿಸಿದೆ.

ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು

ಕುವೈತ್‌ನ ಮಿನಾ ಅಲ್ ಅಹ್ಮದಿ ಬಂದರಿನಿಂದ ಲೋಡ್ ಮಾಡಲಾದ ಎಂಟಿ ಜಗ್ ವಸಂತ್ ಶುಕ್ರವಾರ ರಾತ್ರಿ 8.30ಕ್ಕೆ ಆಗಮಿಸಿದೆ ಎಂದು ವದಿನಾರ್ ಬಂದರಿಗೆ ಆಗಮಿಸಿದೆ.

ಬೆಳಗಾವಿ: ಪೆಟ್ರೋಲ್, ಡಿಸೇಲ್ ಕೊರತೆ ವದಂತಿ; ಬಂಕ್ ಮುಂದೆ ಜನರ ದಂಡು; DC ಮೊಹಮ್ಮದ್ ರೋಷನ್ ಹೇಳಿದ್ದೇನು?
ರಾಜ್ಯ

ಬೆಳಗಾವಿ: ಪೆಟ್ರೋಲ್, ಡಿಸೇಲ್ ಕೊರತೆ ವದಂತಿ; ಬಂಕ್ ಮುಂದೆ ಜನರ ದಂಡು; DC ಮೊಹಮ್ಮದ್ ರೋಷನ್ ಹೇಳಿದ್ದೇನು?

ಸೋಮವಾರ ಸಂಜೆಯಿಂದಲೇ ತೈಲ ಕೊರತೆಯ ಸುದ್ದಿ ಹರಡಿದ್ದರಿಂದ ಅಪಾರ ಸಂಖ್ಯೆಯ ಜನ ಬಂಕುಗಳಿಗೆ ಮುಗಿಬಿದ್ದರು.

ಬೆಂಗಳೂರಿನಲ್ಲಿ ಕಳ್ಳರ ಹಾವಳಿ: ಯುಗಾದಿ ಹಬ್ಬದಂದೇ ಅಪಾರ್ಟ್‌ಮೆಂಟ್‌ನಲ್ಲಿ ಎರಡು ಸಿಲಿಂಡರ್ ಕಳ್ಳತನ; CCTVಯಲ್ಲಿ ದೃಶ್ಯ ಸೆರೆ..!
ರಾಜ್ಯ

ಬೆಂಗಳೂರಿನಲ್ಲಿ ಕಳ್ಳರ ಹಾವಳಿ: ಯುಗಾದಿ ಹಬ್ಬದಂದೇ ಅಪಾರ್ಟ್‌ಮೆಂಟ್‌ನಲ್ಲಿ ಎರಡು ಸಿಲಿಂಡರ್ ಕಳ್ಳತನ; CCTVಯಲ್ಲಿ ದೃಶ್ಯ ಸೆರೆ..!

ಗುರುವಾರ ಮಧ್ಯಾಹ್ನ ಸುಮಾರು 2.45ರ ಸುಮಾರಿಗೆ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿ ಸ್ಕೂಟರ್ ನಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‌ಮೆಂಟ್‌ನ ನೆಲಮಹಡಿಯಿಂದ ಸಿಲಿಂಡರ್‌ಗಳನ್ನು ಕದ್ದಿದ್ದಾರೆ.

'Strait of Hormuz ನಲ್ಲಿ ನೌಕಾಪಡೆ ನಿಯೋಜನೆ ಕುರಿತು ಅಮೆರಿಕ ಜತೆ ದ್ವಿಪಕ್ಷೀಯ ಮಾತುಕತೆ ಇಲ್ಲ': ಭಾರತ
ದೇಶ

'Strait of Hormuz ನಲ್ಲಿ ನೌಕಾಪಡೆ ನಿಯೋಜನೆ ಕುರಿತು ಅಮೆರಿಕ ಜತೆ ದ್ವಿಪಕ್ಷೀಯ ಮಾತುಕತೆ ಇಲ್ಲ': ಭಾರತ

ಭಾರತವು ಭಾರತೀಯ ಧ್ವಜ ಹೊಂದಿರುವ ಹಡಗುಗಳ ಸಾಗಣೆಗೆ ಇರಾನ್‌ನೊಂದಿಗೆ "ಒಪ್ಪಂದ" ಹೊಂದಿಲ್ಲ. ಆದರೆ ಟೆಹ್ರಾನ್‌ನೊಂದಿಗೆ ಸುರಕ್ಷಿತ ಸಾಗಣೆಯ ಕುರಿತು ಮಾತುಕತೆಗಳು "ನಡೆಯುತ್ತಿವೆ"..

LPG ಕೊರತೆ: 'ಜನ ಆತಂಕಗೊಳ್ಳುವ ಅವಶ್ಯಕತೆ ಇಲ್ಲ.. ಹೋಟೆಲ್ ನವರು ಪರ್ಯಾಯ ವ್ಯವಸ್ಥೆ ಮಾಡ್ಕೊಳ್ಳಿ'; KH Muniyappa
ರಾಜ್ಯ

LPG ಕೊರತೆ: 'ಜನ ಆತಂಕಗೊಳ್ಳುವ ಅವಶ್ಯಕತೆ ಇಲ್ಲ.. ಹೋಟೆಲ್ ನವರು ಪರ್ಯಾಯ ವ್ಯವಸ್ಥೆ ಮಾಡ್ಕೊಳ್ಳಿ'; KH Muniyappa

ಪರ್ಯಾಯ ವ್ಯವಸ್ಥೆಗಳು ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಹಾಯ ಮಾಡುತ್ತದೆ. ಹೋಟೆಲ್‌ಗಳು ತಾತ್ಕಾಲಿಕವಾಗಿ ವಿದ್ಯುತ್ ಸ್ಟೌವ್‌ಗಳಿಗೆ ಬದಲಾಯಿಸಿಕೊಳ್ಳಬೇಕು..

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಅರಾಜಕತೆ ಸೃಷ್ಟಿಸಲು ಪ್ರತಿಪಕ್ಷ ಯತ್ನಿಸುತ್ತಿದೆ ಎಂದ ಸರ್ಕಾರ!
ದೇಶ

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಅರಾಜಕತೆ ಸೃಷ್ಟಿಸಲು ಪ್ರತಿಪಕ್ಷ ಯತ್ನಿಸುತ್ತಿದೆ ಎಂದ ಸರ್ಕಾರ!

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಸದನದ ನಾಯಕ ಜೆ ಪಿ ನಡ್ಡಾ ಅವರು, ವಿರೋಧ ಪಕ್ಷವು "ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ" ಸರ್ಕಾರದೊಂದಿಗೆ ನಿಲ್ಲುವ ಬದಲು "ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ" ಎಂದು ಹೇಳಿದರು.

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ? ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...
ದೇಶ

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ? ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...

ಸುಮಾರು 92,712 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊಂದಿರುವ ಟ್ಯಾಂಕರ್‌ಗಳು ಪ್ರಸ್ತುತ ಭಾರತದ ಮುಂದ್ರಾ ಮತ್ತು ಕಾಂಡ್ಲಾ ಬಂದರುಗಳಿಗೆ ಸಾಗುತ್ತಿವೆ.