ದೇಶLPU ವಿದ್ಯಾರ್ಥಿಗಳ ಪ್ರತಿಭಟನೆ: 15 ಗಂಟೆಗಳ ಕಾಲ ಸ್ತಬ್ಧಗೊಂಡಿದ್ದ NH-44 ಸಂಚಾರಕ್ಕೆ ಮುಕ್ತ; ಪರಿಸ್ಥಿತಿ ನಿಯಂತ್ರಣದಲ್ಲಿ..!
ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಡಿಜಿಪಿ ಗೌರವ್ ಯಾದವ್ ಅವರಿಗೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡುವಂತೆ ಸೂಚಿಸಿದ್ದಾರೆ.