ಬೆಂಗಳೂರಿನ ಜನತೆಗೆ ಟ್ರಾಫಿಕ್ ಕಿರಿಕಿಯಿಂದ ಮುಕ್ತಿ ಕೊಡಲು ರೂಪಿಸಲಾಗಿರುವ ಲಘು ರೈಲು ಸಾರಿಗೆ ವ್ಯವಸ್ಥೆ ಯೋಜನೆಯನ್ನು ಬೆಂಗಳೂರು ಮೆಟ್ರೋ ನಿಗಮಕ್ಕೆ ನೀಡಲಾಗಿದೆ.