ದೇಶವಯನಾಡು ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ರಾಹುಲ್ ಜೊತೆ ಭರ್ಜರಿ ರೋಡ್ ಶೋ
ಲೋಕಸಭೆ ವಿಪಕ್ಷ ನಾಯಕ ಹಾಗೂ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಯುಡಿಎಫ್ ನಾಯಕರು, ಕಾರ್ಯಕರ್ತರು ಸೇರಿದಂತೆ ಅಸಂಖ್ಯಾತ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.