LS poll

ಲೋಕಸಭೆ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಪರ ಕೆಲಸ: ಶಾಸಕ ಬಸವರಾಜು ಶಿವಗಂಗಾ ಆರೋಪ
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಪರ ಕೆಲಸ: ಶಾಸಕ ಬಸವರಾಜು ಶಿವಗಂಗಾ ಆರೋಪ

ಬಿಜೆಪಿ ಟಿಕೆಟ್ ತಮ್ಮವರಿಗೆ ಕೈ ತಪ್ಪಿದ್ದಕ್ಕೆ ಪಕ್ಷ ನಿಷ್ಠೆ ಮರೆತು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ದಾಖಲೆಗಳಿವೆ. ಸಮಯ ಬಂದಾಗ ಬಹಿರಂಗಪಡಿಸುವೆ ಎಂದರು.

ಕರ್ನಾಟಕ ಲೋಕಸಭಾ ಚುನಾವಣೆ: ಮೊದಲ ಹಂತದಲ್ಲಿ ಪುರುಷರಿಗಿಂತ ಮಹಿಳೆಯರಿಂದಲೇ ಹೆಚ್ಚು ಮತದಾನ!
ರಾಜ್ಯ

ಕರ್ನಾಟಕ ಲೋಕಸಭಾ ಚುನಾವಣೆ: ಮೊದಲ ಹಂತದಲ್ಲಿ ಪುರುಷರಿಗಿಂತ ಮಹಿಳೆಯರಿಂದಲೇ ಹೆಚ್ಚು ಮತದಾನ!

ಏಪ್ರಿಲ್ 26 ರಂದು ರಾಜ್ಯದ 14 ಕ್ಷೇತ್ರಗಳಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.

ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ, ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಸಚಿವ ರಾಜಣ್ಣ
ರಾಜಕೀಯ

ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ, ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಸಚಿವ ರಾಜಣ್ಣ

ನಾನು ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ. ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಸಚಿವ ಕೆ.ಎನ್ ರಾಜಣ್ಣ ಅವರು ಹೇಳಿದ್ದಾರೆ.

ಎಂಎಲ್‌ಸಿ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಡಿ.ಕೆ.ಶಿವಕುಮಾರ್
ರಾಜಕೀಯ

ಎಂಎಲ್‌ಸಿ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ: ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ಮುಂಬರುವ ಎಂಎಲ್‌ಸಿ ಮತ್ತು ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಣೆ ಪ್ರಮುಖ ವಿಚಾರವಾಗಲಿದೆ: ಶಾಸಕ ಶಿವಲಿಂಗೇಗೌಡ
ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಣೆ ಪ್ರಮುಖ ವಿಚಾರವಾಗಲಿದೆ: ಶಾಸಕ ಶಿವಲಿಂಗೇಗೌಡ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ವಾಗ್ದಾಳಿ ನಡೆಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಕ್ಕಿ ನಿರಾಕರಿಸಿರುವುದೇ ಪ್ರಚಾರದ ಪ್ರಮುಖ ವಿಚಾರವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.