LS polls

ಲೋಕಸಭೆ ಚುನಾವಣೆಯಲ್ಲಿ ಮತದಾರರ ಓಲೈಕೆಗಾಗಿ ನೀಡುತ್ತಿದ್ದ 'ಆಮಿಷ' ಬಗ್ಗೆ ಮಾಹಿತಿ ಕೊಡಲು ಆಯೋಗ ನಕಾರ: RTI ಕಾರ್ಯಕರ್ತ
ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ನಗದು, ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆದರೆ ನಿರ್ಣಾಯಕ ವಿವರಗಳಲ್ಲಿ ಪಾರದರ್ಶಕತೆಯ ಕೊರತೆಯಿದೆ ಮತ್ತು ಚುನಾವಣಾ ವೀಕ್ಷಕರ ವರದಿಗಳನ್ನು ಸಂಪೂರ್ಣವಾಗಿ ನಿರಾಕರಿಸಲಾಗಿದೆ

ಲೋಕಸಭಾ ಚುನಾವಣೆ 2024: ಕರ್ನಾಟಕ ಫಲಿತಾಂಶ ಕುರಿತು ಪರಾಮರ್ಶನೆಗೆ ಪ್ರತ್ಯೇಕ ಸಭೆ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದು!
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ನವದೆಹಲಿಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೆಲವು ರಾಜ್ಯಗಳಲ್ಲಿ ವಿಶೇಷವಾಗಿ ಕರ್ನಾಟಕ ಫಲಿತಾಂಶ ಕುರಿತಂತೆಯೂ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ 30 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ!
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದಾದ ಬಳಿಕ ಕಣಿವೆಯಲ್ಲಿ ಭಾರಿ ಬದಲಾವಣೆ ಆಗಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕಳೆದ 28 ವರ್ಷಗಳಲ್ಲಿಯೇ ಗರಿಷ್ಠ ಮತದಾನ ದಾಖಲಾಗಿದೆ ಎಂದು ಚುನಾವಣೆ ಆಯೋಗ ಮಾಹಿತಿ ನೀಡಿದೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ಪ್ರಜ್ವಲ್ ವಾಪಸ್? ಬಸವನಗುಡಿಯಲ್ಲಿರುವ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು!
ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣಗಾಗಿ ಸಿಐಡಿಯ ಎಸ್‌ಐಟಿ ಸೋಮವಾರ ಹುಡುಕಾಟ ಮುಂದುವರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಮೃಣಾಲ್ ಹೆಬ್ಬಾಳ್ಕರ್ ಬೆಂಬಲಿಸಿ: ನೇಹಾ ತಂದೆ ನಿರಂಜನ ಹಿರೇಮಠ ಮನವಿ
ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಪೋಷಕರು ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಲೋಕಸಭೆ ಚುನಾವಣೆ: ಪಂಜಾಬ್‌ಗೆ ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, 5 ಸಚಿವರು ಕಣಕ್ಕೆ
ಲೋಕಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಗುರುವಾರ ಪಂಜಾಬ್‌ಗೆ ಎಂಟು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐದು ಕ್ಯಾಬಿನೆಟ್ ಸಚಿವರನ್ನು ಕಣಕ್ಕಿಳಿಸಿದೆ.

ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ, ಗೆಲ್ಲುತ್ತೇನೆ: ಶೋಭಾ ಕರಂದ್ಲಾಜೆ
ಇನ್ನೂ ತಮಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡ್ತಾರೆಂಬ ವಿಚಾರವನ್ನು ಪ್ರಸ್ತಾಪಿಸಿದ ಶೋಭಾ ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ, ಗೆಲ್ಲುತ್ತೇನೆ.

ಲೋಕಸಭೆ ಚುನಾವಣೆ: ಮಂಡ್ಯ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ಸಿ.ಎಸ್ ಪುಟ್ಟರಾಜು ಬಹುತೇಕ ಫಿಕ್ಸ್?
ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸರಣಿ ಸಭೆಗಳಲ್ಲಿ ಪುಟ್ಟರಾಜು ಅವರ ಹೆಸರು ಚರ್ಚೆಯಾಗಿದೆ.

ಡಿಕೆ ಸುರೇಶ್ ಸೋಲಿಸಲು ಜೆಡಿಎಸ್-ಬಿಜೆಪಿ ನಾಯಕರ ರಣತಂತ್ರ: ಮೈತ್ರಿ ಅಭ್ಯರ್ಥಿ ಸೋಲಿಸಲು ಕಾಂಗ್ರೆಸ್ ಪ್ರತಿತಂತ್ರ!
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಡಿ ಕೆ ಸುರೇಶ್ ಅವರು ಸಾರ್ವಜನಿಕ ಸಭೆಗಳನ್ನು ನಡೆಸಲು ಪ್ರಾರಂಭಿಸಿದ್ದಾರೆ.

