LS polls

ಲೋಕಸಭೆ ಚುನಾವಣೆ ಹಿನ್ನೆಲೆ: ಸೆಪ್ಟಂಬರ್ ನಲ್ಲಿ ಕೆಪಿಸಿಸಿ ಪುನಾರಚನೆ; ಸಚಿವರು, ಶಾಸಕರಿಗೆ ಕೊಕ್?
ಸಿದ್ದರಾಮಯ್ಯ ಸಂಪುಟದ ಭಾಗವಾಗದ ನಾಯಕರಿಗೆ ಪಕ್ಷದ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿ ನೀಡಿ ಪಕ್ಷ ಕಟ್ಟುವ ಚಟುವಟಿಕೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಡುವ ಸಾಧ್ಯತೆಯಿದೆ,

ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳ ಕಾಲ ಸತತ ಸಭೆಗಳನ್ನು ನಡೆಸುತ್ತಿದ್ದು, ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯ ಶಮನಗೊಳಿಸಿ ಸಮನ್ವಯ ಮೂಡಿಸಲು ಪ್ರಯತ್ನಗಳ ನಡೆಸುತ್ತಿದ್ದಾರೆ.

ದೇಹಾಂತ್ಯವಾಗುವವರೆಗೂ ಬಿಜೆಪಿ ಬಿಡುವುದಿಲ್ಲ; ನಾನು ಲೋಕಸಭೆ ಟಿಕೆಟ್ ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್
ಲೋಕಸಭೆ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಎಂಬ ಅಪಪ್ರಚಾರ ನಡೆಯುತ್ತಿದೆ.

ರಾಜ್ಯ ಸಚಿವರು, ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್; ಸಂಸತ್ ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚೆ ಸಾಧ್ಯತೆ
ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಲು ಕರ್ನಾಟಕದ ಸಚಿವರು, ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

5 ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಲೋಕಸಭಾ ಚುನಾವಣೆಯಲ್ಲಿ ಸಹಾಯ ಮಾಡಲಿದೆ: ಸಲೀಂ ಅಹ್ಮದ್
ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಶನಿವಾರ ಹೇಳಿದರು.

ಲೋಕಸಭಾ ಚುನಾವಣೆ: ಆರ್‌ಎಸ್‌ಎಸ್ ವರಿಷ್ಠರ ಭೇಟಿ; ಸಂಘಪರಿವಾರದ ಬೆಂಬಲ ಕೋರಿದ ಬಿ ಎಲ್ ಸಂತೋಷ್
ಕೊಚ್ಚಿಗೆ ಎರಡು ದಿನಗಳ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್, ಹಿರಿಯ ಆರ್‌ಎಸ್‌ಎಸ್ ನಾಯಕರನ್ನು ಭೇಟಿ ಮಾಡಿದರು.

2024ರ ಲೋಕಸಭಾ ಚುನಾವಣೆ ಗುರಿ: ಕರ್ನಾಟಕದಲ್ಲಿ ಹೂಡಿದ್ದ ತಂತ್ರವನ್ನೇ ಬಳಸಲು ಕಾಂಗ್ರೆಸ್ ಚಿಂತನೆ!
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಚುನಾವಣಾ ಸಂದರ್ಭದಲ್ಲಿ ಕೈ ಪಾಳಯ ರೂಪಿಸಿದ ಹೊಸ - ಹೊಸ ಕಾರ್ಯತಂತ್ರಗಳು, ಮತ್ತು ನಿರೂಪಣೆಗಳು ಸಹ ಪ್ರಮುಖ ಕಾರಣವಾಗಿವೆ. ಆಡಳಿತಾರೂಢ ಬಿಜೆಪಿ...

ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಶೇ.51ರಷ್ಟು ಮತ ಪಡೆಯುವುದು ಬಿಜೆಪಿ ಗುರಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಶೇ. 51ರಷ್ಟು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಹೇಳಿದ್ದಾರೆ.

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್
ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.

