LS Speaker Om Birla

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ
ದೇಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಪ್ತ ಸಹಾಯಕರುಗಳನ್ನು ಥಳಿಸಿ ದರೋಡೆ
ದೇಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಪ್ತ ಸಹಾಯಕರುಗಳನ್ನು ಥಳಿಸಿ ದರೋಡೆ

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ಆಪ್ತ ಸಹಾಯಕರುಗಳನ್ನು ಥಳಿಸಿ ದರೋಡೆ ಮಾಡಿರುವ ಪ್ರಕರಣದಲ್ಲಿ ಕೋಟಾದ ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಆಗಸ್ಟ್ 13 ಕ್ಕೆ ಮುಕ್ತಾಯ: ಸ್ಪೀಕರ್ ಓಂ ಬಿರ್ಲಾ
ದೇಶ

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಆಗಸ್ಟ್ 13 ಕ್ಕೆ ಮುಕ್ತಾಯ: ಸ್ಪೀಕರ್ ಓಂ ಬಿರ್ಲಾ

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕೋವಿಡ್ ಸಂಬಂಧಿತ ಎಲ್ಲಾ ಶಿಷ್ಟಾಚಾರಗಳನ್ನು ಪಾಲಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹೇಳಿದ್ದಾರೆ.

ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾಗೆ ಪಿತೃ ವಿಯೋಗ
ದೇಶ

ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾಗೆ ಪಿತೃ ವಿಯೋಗ

ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಅವರ ತಂದೆ ಕೃಷ್ಣ ಪ್ರಸಾದ್ ಅವರು ಮಂಗಳವಾರ ನಿಧನ ಹೊಂದಿದ್ದಾರೆ.