ರಾಜಕೀಯಲೋಕಸಭೆ ಹಣಾಹಣಿ: ಬೆಂಗಳೂರು ಸೆಂಟ್ರಲ್ ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ
ಮುಂಬರುವ ಲೋಕಸಭೆ ಚುನಾವಣೆಗಾಗಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್ ನಲ್ಲಿ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು....