ರಾಜಕೀಯಹಣಕ್ಕಾಗಿ ದೊಡ್ಡ ಕುಳಗಳಿಗೆ ಲೋಕಸಭೆ ಟಿಕೆಟ್ ಹರಾಜು; ಪಕ್ಷದ ಕಾರ್ಯಕರ್ತರಿಗೆ ಕಾಂಗ್ರೆಸ್ ಪಂಗನಾಮ: ಆರ್. ಅಶೋಕ್ ಲೇವಡಿ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ರವೀಂದ್ರ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಲೋಕಸಭೆ ಚುನಾವಣೆಗೆ ಆಡಳಿತ ಪಕ್ಷ ಟಿಕೆಟ್ ಹರಾಜು ಮಾಡುತ್ತಿದೆ.