ಕ್ರಿಕೆಟ್ಕಾಶ್ಮೀರದಲ್ಲಿ 15 ದಿನಗಳ ಕಾಲ ಲೆಪ್ಟಿನೆಂಟ್ ಕರ್ನಲ್ ಧೋನಿ ಕರ್ತವ್ಯ ನಿರ್ವಹಣೆ
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಎಂ.ಎಸ್ ಧೋನಿ ಅವರನ್ನು 15 ದಿನಗಳ ಕಾಲ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಈ ಅವಧಿಯಲ್ಲಿ ಅವರು ಸೇನೆಯೊಂದಿಗೆ ಇದ್ದು, ಗಸ್ತು, ಕಾವಲು ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ.