L&T company

ಭೂಮಿ ಒದಗಿಸುವಲ್ಲಿ ವಿಫಲ: ಒಪ್ಪಂದ ರದ್ದುಗೊಳಿಸಿದ L&T; ಬೆಂಗಳೂರು ಉಪನಗರ ರೈಲು ಯೋಜನೆಗೆ ಭಾರಿ ಹಿನ್ನಡೆ
ಎಲ್ & ಟಿ ಒಪ್ಪಂದವನ್ನು ರದ್ದುಗೊಳಿಸಿರುವುದು ಈಗಾಗಲೇ ವಿಳಂಬವಾಗಿರುವ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತಷ್ಟು ವಿಳಂಬವಾಗಲಿದೆ.

ಬೆಂಗಳೂರು: ಎಲ್ ಅಂಡ್ ಟಿ ಕಂಪನಿಯ 85 ಕಾರ್ಮಿಕರಿಗೆ ಕೊರೋನಾ, ಕಂಪನಿ ಸೀಲ್ ಡೌನ್
ಒಂದೇ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 85 ಕಾರ್ಮಿಕರಿಗೆ ಒಂದೇ ದಿನ ಕೊರೋನಾ ಸೋಂಕು ದೃಢಪಟ್ಟಿದ್ದು, ಇಡೀ ಕಾರ್ಖಾನೆಯೇ ಬೆಚ್ಚಿ ಬೀಳುವಂತಾಗಿದೆ.

