ದೇಶಸರ್ಜಿಕಲ್ ಸ್ಟ್ರೈಕ್ ಮೋದಿ-ಪರಿಕ್ಕರ್ ಅವರ 'ದೃಢ ಸಂಕಲ್ಪ'ದ ಫಲಿತಾಂಶ: ನಿವೃತ್ತ ಲೆಫ್ಟಿನೆಂಟ್ ಜನರಲ್
2016ರಲ್ಲಿ ನಿಯಂತ್ರಣ ರೇಖೆಯ (LoC) ಆಚೆಗಿದ್ದ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಲಾದ ಸರ್ಜಿಕಲ್ ಸ್ಟ್ರೈಕ್ ನಲ್ಲಿ ಪ್ರಮುಖ ಪಾತ್ರವಹಿಸಿದ್ದ ನಿವೃತ್ತ ಲೆಫ್ಟಿನೆಂಟ್ ಜನರಲ್ ರಾಜೇಂದ್ರ ರಾಮರಾವ್ ನಿಂಬೋರ್ಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಅಂದಿನ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...