ದೇಶಕೋವಿಡ್: ವಾರ್ಷಿಕ ಅಮರನಾಥ ಯಾತ್ರೆ ರದ್ದು; ಆನ್ ಲೈನ್ ‘ಆರತಿ’ಗೆ ಹಾಜರಾಗಲು ಭಕ್ತರಿಗೆ ಅವಕಾಶ
ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ.