LTC

ಕೇಂದ್ರ ಸರ್ಕಾರಿ ನೌಕರರು ತೇಜಸ್, ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ!
ರಜೆ ಪ್ರಯಾಣ ರಿಯಾಯಿತಿ (LTC) ಅಡಿಯಲ್ಲಿ ತೇಜಸ್, ವಂದೇ ಭಾರತ್ ಮತ್ತು ಹಮ್ಸಫರ್ ರೈಲುಗಳಲ್ಲಿ ಪ್ರಯಾಣಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರಿ ನೌಕರರಿಗೆ 10 ಸಾವಿರ ರೂ. ಹಬ್ಬದ ಮುಂಗಡ; ಎಲ್ ಟಿಸಿ ಬದಲು ನಗದು ವೋಚರ್: ನಿರ್ಮಲಾ ಸೀತಾರಾಮನ್
ಆರ್ಥಿಕತೆಯಲ್ಲಿ ಬೇಡಿಕೆ ಹೆಚ್ಚಿಸಲು, ಗ್ರಾಹಕರ ಖರ್ಚು ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ 10 ಸಾವಿರ ರೂಪಾಯಿ ಬಡ್ಡಿ ರಹಿತ ಹಬ್ಬದ ಮುಂಗಡ ಯೋಜನೆಯನ್ನು ಘೋಷಿಸಿದೆ.

