Lucknow court

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯ ಜಾಮೀನು!
2022 ರಲ್ಲಿ ಅವರ ಭಾರತ್ ಜೋಡೋ ಯಾತ್ರೆ ವೇಳೆ ಭಾರತೀಯ ಸೈನಿಕರ ವಿರುದ್ಧ ಮಾಡಿದ ಮಾನಹಾನಿಕರ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಸಂಸದೆ ರೀಟಾ ಬಹುಗುಣಗೆ 6 ತಿಂಗಳ ಜೈಲು ಶಿಕ್ಷೆ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಲಕ್ನೋ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಪತ್ರಕರ್ತ ಸಿದ್ದಿಕಿ ಕಪ್ಪನ್‌ಗೆ ಜಾಮೀನು ನಿರಾಕರಿಸಿದೆ ಲಖನೌ ಕೋರ್ಟ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಜಾಮೀನು ನೀಡಲು ಲಖನೌ ಸೆಷನ್ಸ್ ಕೋರ್ಟ್ ಸೋಮವಾರ ನಿರಾಕರಿಸಿದೆ.

