ದೇಶಬಾಂಬ್ ಬೆದರಿಕೆ: ಅಹಮದಾಬಾದ್ನಲ್ಲಿ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್!
ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ ಪೇಪರ್ ಮೇಲೆ ‘ಬಾಂಬ್’ ಎಂದು ಬರೆದಿರುವುದನ್ನು ವಿಮಾನ ಸಿಬ್ಬಂದಿಯೊಬ್ಬರು ಗಮನಿಸಿದ್ದರು. ತಕ್ಷಣವೇ ಜಾಗರೂಕರಾದ ಪೈಲಟ್ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲು ಅನುಮತಿ ಪಡೆದರು.