ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸ್ಥಳಾಂತರ ವಿಚಾರದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ಹಣಾಹಣಿಯು ಅಪಾರ ಆರ್ಥಿಕತೆ ಮತ್ತು ರಾಜಕೀಯ ಪರಿಣಾಮವನ್ನು ಬೀರಲಿದೆ.