Lucknow

ಮಧ್ಯರಾತ್ರಿಲೀ, ಹೈವೇ ರಸ್ತೆಲೀ... ಬೈಕ್ ಮೇಲೆ ಯುವಕ ಯುವತಿಯ ರೋಮ್ಯಾನ್ಸ್; ವಿಡಿಯೋ ವೈರಲ್!
ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಕೂರಿಸಿಕೊಂಡು ಬೈಕ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಐಪಿಎಲ್ 2023: ಮಧ್ವಾಲ್ ಮಾರಕ ದಾಳಿಗೆ ತತ್ತರಿಸಿದ ಲಕ್ನೋ, ಮುಂಬೈಗೆ 81 ರನ್ ಗೆಲುವು
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ಆಕಾಶ್ ಮಧ್ವಾಲ್ ಅವರ ಆಕ್ರಮಣಕಾರಿ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಲಖನೌ ಸೂಪರ್ ಜಯಂಟ್ಸ್ ವಿರುದ್ಧ 81 ರನ್‌ಗಳ ಭರ್ಜರಿ...

ಐಪಿಎಲ್ 2023: ಲಕ್ನೋ ವಿರುದ್ಧ 18 ರನ್ ಗಳಿಂದ ಆರ್ ಸಿಬಿಗೆ ಗೆಲುವು!
ಲಖನೌನ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೋಮವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ ಸಿಬಿ 18 ರನ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2023: ರಾಜಸ್ಥಾನ ವಿರುದ್ಧ ಲಕ್ನೋಗೆ 10 ರನ್‌ಗಳ ರೋಚಕ ಗೆಲುವು
ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 26ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 10 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

ಗ್ಯಾಂಗ್ ಸ್ಟರ್ ಅತೀಕ್ ಗೆ 9 ಬಾರಿ ಗುಂಡು ಹಾರಿಸಿ ಹತ್ಯೆ: ಮರಣೋತ್ತರ ಪರೀಕ್ಷೆಯಲ್ಲಿ ದೃಢ
ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಅವರಿಗೆ 9 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.

ಚಾಲಕನಿಲ್ಲದೆ ಶೋರೂಂಗೆ ನುಗ್ಗಿದ ಟ್ರಾಕ್ಟರ್: ವಿಡಿಯೋ ವೈರಲ್
ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದೆ ಹೋದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

Indian Roti bank: 7 ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಆರಂಭವಾದ ರೋಟಿ ಬ್ಯಾಂಕ್ ನಿಂದ 14 ರಾಜ್ಯಗಳ ನಿರ್ಗತಿಕರಿಗೆ ಊಟ!
ಯಾವುದೇ ವ್ಯಕ್ತಿ ಹಸಿದು ಮಲಗಬಾರದು ಎಂಬ ಮಹತ್ವಾಕಾಂಕ್ಷೆಯಿಂದ 7 ವರ್ಷಗಳ ಹಿಂದೆ ಉತ್ತರ ಪ್ರದೇಶದ ಹರ್ದೋಯ್ ನಲ್ಲಿ ಆರಂಭವಾದ ಇಂಡಿಯನ್ ರೋಟಿ ಬ್ಯಾಂಕ್ ಇದೀಗ 14 ರಾಜ್ಯಗಳ ನಿರ್ಗತಿಕರ ಹಸಿವು ನೀಗಿಸುತ್ತಿದೆ.

ಲಕ್ನೋ: ಕಾರ್ಯಕ್ರಮದ ವೇದಿಕೆಯಲ್ಲಿಯೇ ಕುಸಿದು ಬಿದ್ದು ಜನಪ್ರಿಯ ಮೃದಂಗ ವಾದಕ ದಿನೇಶ್ ಪ್ರಸಾದ್ ಸಾವು
ವೇದಿಕೆಯಲ್ಲಿ ಕಾರ್ಯಕ್ರಮ ನೀಡುತ್ತಿರುವಾಗಲೇ ಜನಪ್ರಿಯ ಮೃದಂಗ ವಾದಕ ದಿನೇಶ್ ಪ್ರಸಾದ್ (68) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

2ನೇ ಟಿ20 ಪಂದ್ಯ: ಒಂದೂ ಸಿಕ್ಸರ್ ಇಲ್ಲದೆ ಇನ್ನಿಂಗ್ಸ್ ಮುಕ್ತಾಯ, ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್
2ನೇ ಟಿ20 ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ದಾಳಿಗೆ ನಲುಗಿದ ಪ್ರವಾಸಿ ನ್ಯೂಜಿಲೆಂಡ್ ತಂಡ ಕ್ರಿಕೆಟ್ ಲೋಕದ ಕಳಪೆ ದಾಖಲೆಯೊಂದನ್ನು ಬರೆದುಕೊಂಡಿದೆ.

