Lucknow

'ಶುಕ್ರವಾರದ ನಂತರ ಶನಿವಾರ ಬಂದೇ ಬರುತ್ತೆ': ಮುಸ್ಲಿಮ್ ಪ್ರತಿಭಟನಾಕಾರರಿಗೆ ಯೋಗಿ ಸರ್ಕಾರ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ
ಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಪ್ರತಿಭಟನಾಕಾರರಿಗೆ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ ನೀಡಿದೆ.

ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿ 227 ಮಂದಿ ಪ್ರತಿಭಟನಾಕಾರರ ಬಂಧನ
ಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಈ ವರೆಗೂ 227 ಮಂದಿಯನ್ನು ಬಂಧಿಸಲಾಗಿದೆ.

ಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ: ಮಾಯಾವತಿ
ಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅಸಮಾಧಾನ ಹೊರಹಾಕಿದ್ದಾರೆ.

ಉತ್ತರ ಪ್ರದೇಶ: ಬಿಜೆಪಿ, ಬಿಎಸ್ ಪಿ ಗೆ ಶಾಕ್; ಇಬ್ಬರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಢಳಿತಾರೂಢ ಬಿಜೆಪಿ ಮತ್ತು ಬಿಎಸ್ ಪಿ ಗೆ ಆಘಾತ ಎದುರಾಗಿದ್ದು, ಇಬ್ಬರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ರೆಡ್ ಕ್ಯಾಪ್ ಹೇಳಿಕೆ: ಬಿಜೆಪಿ ಸರ್ಕಾರಕ್ಕೆ ರೆಡ್ ಅಲರ್ಟ್; ಪ್ರಧಾನಿ ಮೋದಿಗೆ ಅಖಿಲೇಶ್ ಯಾದವ್ ತಿರುಗೇಟು!
ಸಮಾಜವಾದಿ ಪಕ್ಷದ ಕೆಂಪು ಟೋಪಿ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಎಸ್ ಪಿ ಮುಖಂಡ ಅಖಿಲೇಶ್ ಯಾದವ್, ಕೆಂಪು ಟೋಪಿಗಳು ಬಿಜೆಪಿ ಸರ್ಕಾರಕ್ಕೆ ರೆಡ್ ಅಲರ್ಟ್ ಅಗಿವೆ ಎಂದು ಹೇಳಿದ್ದಾರೆ.

'ವಿಶ್ವದ ಪರಿಶುದ್ಧ ಧರ್ಮ... ಹಿಂದೂ ಧರ್ಮ'; ಇಸ್ಲಾಂ ತೊರೆದು ಸನಾತನ ಧರ್ಮ ಸೇರಿದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ
ಪ್ರಮುಖ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಪ್ರಮುಖ ಮುಸ್ಲಿಂ ಮುಖಂಡರಲ್ಲಿ ಒಬ್ಬರಾಗಿದ್ದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ (Wasim Rizvi) ಇಸ್ಲಾಂ ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿ
ಯಾವುದೇ ರಾಜಕೀಯ ಪಕ್ಷ ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ವಾಸ್ತವವನ್ನು ಕಾಂಗ್ರೆಸ್ ಒಪ್ಪಿಕೊಂಡಂತೆ ತೋರುತ್ತಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ- ಅಖಿಲೇಶ್ ಯಾದವ್
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಆಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.

ಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹ ಕೇಸ್: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಗ ಇರಲ್ಲ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

