Lucknow

2 ಹೊಸ ಐಪಿಎಲ್ ತಂಡಗಳ ಸೇರ್ಪಡೆ: ಅಹಮದಾಬಾದ್, ಲಖನೌ ತಂಡಗಳ ಹರಾಜಿನಿಂದ 12,960 ಕೋಟಿ ರೂ. ಸಂಗ್ರಹ
ಕ್ರಿಕೆಟ್

2 ಹೊಸ ಐಪಿಎಲ್ ತಂಡಗಳ ಸೇರ್ಪಡೆ: ಅಹಮದಾಬಾದ್, ಲಖನೌ ತಂಡಗಳ ಹರಾಜಿನಿಂದ 12,960 ಕೋಟಿ ರೂ. ಸಂಗ್ರಹ

ಇವೆರಡೂ ಹೊಸ ಐಪಿಎಲ್ ತಂಡಗಳ ಹರಾಜಿನಿಂದ ಬಿಸಿಸಿಐ 10,000 ಕೋಟಿ ರೂ. ಗಳಿಕೆಯ ಲೆಕ್ಕಾಚಾರದಲ್ಲಿತ್ತು.

ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 40 ರಷ್ಟು ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧಾರ
ದೇಶ

ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 40 ರಷ್ಟು ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧಾರ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕಾಂಗ್ರೆಸ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿದೆ. 

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ ಪಿ, ಬಿಎಸ್ ಪಿ ಜಿಲ್ಲಾಧ್ಯಕ್ಷ ಸೇರಿ ಏಳು ಮಂದಿ ಬಂಧನ
ದೇಶ

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ ಪಿ, ಬಿಎಸ್ ಪಿ ಜಿಲ್ಲಾಧ್ಯಕ್ಷ ಸೇರಿ ಏಳು ಮಂದಿ ಬಂಧನ

ಲಲಿತ್ ಪುರದಲ್ಲಿ 17 ವರ್ಷದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಇಲ್ಲಿಯವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಲಖೀಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಮೂರು ದಿನ ಪೊಲೀಸ್ ರಿಮಾಂಡ್
ದೇಶ

ಲಖೀಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಮೂರು ದಿನ ಪೊಲೀಸ್ ರಿಮಾಂಡ್

ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸ್ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಸೋಮವಾರ ಹೇಳಿದ್ದಾರೆ.

ಲಕ್ನೊ-ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಏಳು ಮಂದಿ ಬಂಧನ 
ದೇಶ

ಲಕ್ನೊ-ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಏಳು ಮಂದಿ ಬಂಧನ 

ಲಕ್ನೊ-ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಒಟ್ಟು 7 ಮಂದಿಯನ್ನು ಕಲ್ಯಾಣ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ರೈಲ್ವೆ ಪೊಲೀಸ್ ಆಯುಕ್ತ ಕ್ವೈಸರ್ ಖಾಲಿದ್ ಹೇಳಿದ್ದಾರೆ.

ಲಖಿಂಪುರ್ ಖೇರಿ ಪ್ರಕರಣ: ಕ್ರೈ ಬ್ರಾಂಚ್ ಅಧಿಕಾರಿಗಳ ಮುಂದೆ ಪ್ರಮುಖ ಆರೋಪಿ ಅಶೀಶ್ ಮಿಶ್ರಾ ಹಾಜರು, ಉಪವಾಸ ಸತ್ಯಾಗ್ರಹ ಕೈ ಬಿಟ್ಟ ಸಿಧು!
ದೇಶ

ಲಖಿಂಪುರ್ ಖೇರಿ ಪ್ರಕರಣ: ಕ್ರೈ ಬ್ರಾಂಚ್ ಅಧಿಕಾರಿಗಳ ಮುಂದೆ ಪ್ರಮುಖ ಆರೋಪಿ ಅಶೀಶ್ ಮಿಶ್ರಾ ಹಾಜರು, ಉಪವಾಸ ಸತ್ಯಾಗ್ರಹ ಕೈ ಬಿಟ್ಟ ಸಿಧು!

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶೀಶ್ ಮಿಶ್ರಾ ಇಂದು ಕ್ರೈ ಬ್ರಾಂಚ್ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಲಖೀಂಪುರ್  ಹಿಂಸಾಚಾರ:  ಮೃತ ರೈತರ ಕುಟುಂಬ ಸದಸ್ಯರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ನೇತೃತ್ವದ ಕಾಂಗ್ರೆಸ್ ನಿಯೋಗ
ದೇಶ

ಲಖೀಂಪುರ್  ಹಿಂಸಾಚಾರ:  ಮೃತ ರೈತರ ಕುಟುಂಬ ಸದಸ್ಯರನ್ನು ಭೇಟಿಯಾದ ರಾಹುಲ್, ಪ್ರಿಯಾಂಕಾ ನೇತೃತ್ವದ ಕಾಂಗ್ರೆಸ್ ನಿಯೋಗ

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿನ 8 ಸದಸ್ಯರನ್ನೊಳಗೊಂಡ ಕಾಂಗ್ರೆಸ್ ನಿಯೋಗ ಲಖೀಂಪುರ್ ಖೇರ್ ಹಿಂಸಾಚಾರದಲ್ಲಿ ಮೃತಪಟ್ಟ ರೈತನ ಕುಟುಂಬ ಸದಸ್ಯರನ್ನು ಬುಧವಾರ ಭೇಟಿ ಮಾಡಿ ಸಾಂತ್ವನ ಹೇಳುವುದರೊಂದಿಗೆ ರಾಜಕೀಯ ಇಂಬು ಪಡೆದುಕೊಂಡಿದೆ. 

ಲಖೀಂಪುರ್ ಖೇರಿಗೆ ತೆರಳಲು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶ ಸರ್ಕಾರ ಅನುಮತಿ
ದೇಶ

ಲಖೀಂಪುರ್ ಖೇರಿಗೆ ತೆರಳಲು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶ ಸರ್ಕಾರ ಅನುಮತಿ

ರೈತರ ಹಿಂಸಾಚಾರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಲಖೀಂಪುರ್ ಖೇರಿಗೆ ತೆರಳಲು ಕಾಂಗ್ರೆಸ್ ನಾಯಕರಿಗೆ ಯೋಗಿ ಆದಿತ್ಯಾನಾಥ್ ಸರ್ಕಾರ ಕೊನೆಗೂ ಅನುಮತಿ ನೀಡಿದೆ.

ಲಖೀಂಪುರ್ ಹಿಂಸಾಚಾರ: ಈವರೆಗೂ ಕೇಂದ್ರ ಸಚಿವರ ಪುತ್ರನ ವಿರುದ್ಧ ಕ್ರಮ ಏಕಿಲ್ಲ? ಪ್ರತಿಪಕ್ಷಗಳ ಪ್ರಶ್ನೆ
ದೇಶ

ಲಖೀಂಪುರ್ ಹಿಂಸಾಚಾರ: ಈವರೆಗೂ ಕೇಂದ್ರ ಸಚಿವರ ಪುತ್ರನ ವಿರುದ್ಧ ಕ್ರಮ ಏಕಿಲ್ಲ? ಪ್ರತಿಪಕ್ಷಗಳ ಪ್ರಶ್ನೆ

ಲಖೀಂಪುರ್ ಖೇರ್ ನಲ್ಲಿ ಹಿಂಸಾಚಾರ ಸಂಭವಿಸಿ 72 ಗಂಟೆ ಕಳೆದರೂ ಈವರೆಗೂ ಯಾವೊಬ್ಬ ವ್ಯಕ್ತಿಯನ್ನು ಬಂಧಿಸಿಲ್ಲ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ವಿರುದ್ಧ ಹತ್ಯೆ ಆರೋಪ ಹಾಗೂ ಎಫ್ ಐಆರ್ ನಲ್ಲಿ ಹೆಸರಿದ್ದರೂ ಆತನನ್ನು ಈವರೆಗೂ ಏಕೆ ಬಂಧಿಸಿಲ್ಲ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ.