Lucknow

ಯುಪಿ ರಾಜ್ಯಪಾಲರ ನಿರ್ದೇಶನ: KGMU ಹಾಸ್ಟೆಲ್‌ಗಳಲ್ಲಿ ಮಾಂಸಾಹಾರ ತಯಾರಿಕೆಗೆ ನಿಷೇಧ!
KGMU ಹಾಸ್ಟೆಲ್‌ಗಳಲ್ಲಿ ಮಾಂಸಾಹಾರಿ ಊಟ ತಯಾರಿಕೆ ಬಗ್ಗೆ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಕಳವಳ ವ್ಯಕ್ತಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಲಖನೌ ಅಗ್ನಿ ದುರಂತ: ಸಾವಿನಲ್ಲೂ ಒಂದಾದ ಜೋಡಿ, ನವೆಂಬರ್‌ನಲ್ಲಿ ಮದುವೆಯಾಗಬೇಕಿದ್ದ ಅನಿಮೇಷನ್ ಕಲಾವಿದರ ಕನಸು 'ಸುಟ್ಟು' ಭಸ್ಮ
ಭೀಕರ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಪೈಕಿ 30 ವರ್ಷದ ಅನಾಮಿಕಾ ಸಾಮಂತ್ ಮತ್ತು 27 ವರ್ಷದ ನೀಲೇಶ್ ಕುಮಾರ್ ಇಬ್ಬರೂ ಕೂಡ ಇದ್ದು ಇವರು ಅನಿಮೇಷನ್ ಕಲಾವಿದರಾಗಿದ್ದರು. ಈ ವರ್ಷದ ನವೆಂಬರ್‌ನಲ್ಲಿ ಅವರ ವಿವಾಹ ನಿಗದಿಯಾಗಿತ್ತು.

ಉತ್ತರಪ್ರದೇಶ: ಲಖನೌ ಕೋಚಿಂಗ್ ಸೆಂಟರ್ ಅಗ್ನಿ ಅವಘಡ; ವಿದ್ಯಾರ್ಥಿಗಳ ಸಾವಿನ ಸಂಖ್ಯೆ 15ಕ್ಕೆ ಏರಿಕೆ, 5 ಮಂದಿಗೆ ಗಂಭೀರ ಗಾಯ!
ಲಖನೌದ ಅಲಿಗಂಜ್ ಪೊಲೀಸ್ ಠಾಣೆ ಪ್ರದೇಶದ ಪುರಾಣಿ ಪ್ರದೇಶದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು 15 ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.

2nd ODI: ರೆಹಮತ್ ಶಾ ಹೋರಾಟ ವ್ಯರ್ಥ, ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್ ಭರ್ಜರಿ ಜಯ
ಡಾರ್ವಿಶ್ ರಸೂಲಿ 6 ರನ್ ಗಳಿಸಿದ್ದಾಗ ಗಾಯದ ಸಮಸ್ಯೆಗೆ ತುತ್ತಾಗಿ ಕ್ರೀಡಾಂಗಣ ತೊರೆದರೆ, ನಾಯಕ ಹಷ್ಮತುಲ್ಲಾ ಶಾಹಿದಿ 4, ಖರೋಟಿ 6, ರಷೀದ್ ಖಾನ್ 12, ಘಜನ್ ಫರ್ 1 ಮತ್ತು ಸಲೀಂ ಸಫಿ 9 ರನ್ ಗಳಿಸಿ ಔಟಾದರು.

2nd ODI: ಆಫ್ಘಾನಿಸ್ತಾನ ವಿರುದ್ಧ ಸ್ಫೋಟಕ ಬ್ಯಾಟಿಂಗ್; 403 ರನ್ ಬೃಹತ್ ಗುರಿ ನೀಡಿದ ಭಾರತ
ಭಾರತ ತಂಡ 49.5 ಓವರ್ ನಲ್ಲಿ 402 ರನ್ ಗಳಿಗೆ ಆಲೌಟ್ ಆಗಿ ಆಫ್ಘಾನಿಸ್ತಾನಕ್ಕೆ ಗೆಲ್ಲಲು 403 ರನ್ ಗಳ ಬೃಹತ್ ಟಾರ್ಗೆಟ್ ನೀಡಿತು.
ಆಹ್ವಾನವಿಲ್ಲದೆ BSP ಮುಖ್ಯಸ್ಥೆ ಮಾಯಾವತಿ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು; ಹಿಂದಕ್ಕೆ ಕಳುಹಿಸಿದ ಭದ್ರತಾ ಸಿಬ್ಬಂದಿ!
ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂದೇಶವನ್ನು ತಿಳಿಸಲು ಮಾಯಾವತಿ ಅವರನ್ನು ಸಂಪರ್ಕಿಸಲು ಮುಂದಾಗಿದ್ದರು ಎಂಬ ವರದಿಗಳನ್ನು ಪುನಿಯಾ ನಿರಾಕರಿಸಿದರು.

IPL 2026: CSK ಮತ್ತೊಂದು ಸೋಲು; ಪ್ಲೇಆಫ್ ಹಾದಿ ಕಠಿಣ; LSG ಗೆ 7 ವಿಕೆಟ್ ಭರ್ಜರಿ ಜಯ
ಚೆನ್ನೈ ನೀಡಿದ್ದ 188 ರನ್ ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಲಖ್ನೋ ಸೂಪರ್ ಜೈಂಟ್ಸ್ ಕೇವಲ 15.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಗೆಲುವು ದಾಖಲಿಸಿತು.

IPL 2026: Mitchell Marsh ಸ್ಫೋಟಕ ಶತಕ, RCB ವಿರುದ್ಧ ಬೃಹತ್ ಮೊತ್ತದತ್ತ LSG! ಪಂದ್ಯಕ್ಕೆ ಮಳೆ ಅಡ್ಡಿ
ಲಖನೌ ನ ಏಕಾನ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಎಲ್‌ಎಸ್‌ಜಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

IPL 2026, LSG vs KKR: ಇತಿಹಾಸ ಬರೆದ Rinku Singh; 15 ವರ್ಷಗಳ ಹಳೆಯ MS Dhoni ದಾಖಲೆ ಧೂಳಿಪಟ
ಭಾನುವಾರ ಎಲ್‌ಎಸ್‌ಜಿ ವಿರುದ್ಧ ರಿಂಕು ಗಳಿಸಿದ 83 ರನ್‌ಗಳು ಐಪಿಎಲ್ ಇತಿಹಾಸದಲ್ಲಿ ಅವರ ಅತ್ಯಧಿಕ ಮೊತ್ತವಾಗಿದೆ.

