Lucknow

ಬಸ್ಸುಗಳ ಮುಖಾಮುಖಿ ಡಿಕ್ಕಿ: ಉತ್ತರ ಪ್ರದೇಶದಲ್ಲಿ ಆರು ಸಾವು, 12 ಮಂದಿಗೆ ಗಾಯ
ದೇಶ

ಬಸ್ಸುಗಳ ಮುಖಾಮುಖಿ ಡಿಕ್ಕಿ: ಉತ್ತರ ಪ್ರದೇಶದಲ್ಲಿ ಆರು ಸಾವು, 12 ಮಂದಿಗೆ ಗಾಯ

ಮುಂದೆ ಚಲಿಸುತ್ತಿದ್ದ ಟ್ರಕ್ ಹಿಂದಕ್ಕೆ ಹಾಕುವ ಭರದಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಟ ೬ ಮಂದಿ ಪ್ರಯಾಣಿಕರು ಮೃತಪಟ್ಟು, ಇತರ ೨೦ ಮಂದಿ ಗಾಯಗೊಂಡಿರುವ ದುರ್ಘಟನೆ ಲಕ್ನೋ- ಹರದೋಯ್ ರಾಜ್ಯ ಹೆದ್ದಾರಿಯ ಬಜನ್ ಗರ್ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿದೆ.

ಪತಿ ಹೆಚ್ಚು ಪ್ರೀತಿಸುತ್ತಾರೆ, ಜಗಳವೇ ಆಡುವುದಿಲ್ಲ ಎಂದು ವಿಚ್ದೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ!
ದೇಶ

ಪತಿ ಹೆಚ್ಚು ಪ್ರೀತಿಸುತ್ತಾರೆ, ಜಗಳವೇ ಆಡುವುದಿಲ್ಲ ಎಂದು ವಿಚ್ದೇದನಕ್ಕೆ ಅರ್ಜಿ ಸಲ್ಲಿಸಿದ ಪತ್ನಿ!

ನನ್ನ ಪತಿ ಹೆಚ್ಚು ಪ್ರೀತಿಸುತ್ತಾರೆ, ಜಗಳವೇ ಆಡುವುದಿಲ್ಲ ಎಂದು ಆರೋಪಿಸಿ ಪತ್ನಿಯೊಬ್ಬಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

'ನಿರ್ಭಯ' ಮೀರಿಸಿದ ಉ.ಪ್ರದೇಶ ಪ್ರಕರಣ: 13 ವರ್ಷದ ಬಾಲಕಿಯ ರೇಪ್ ಮಾಡಿ, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕಾಮುಕರ ವಿಕೃತಿ!
ದೇಶ

'ನಿರ್ಭಯ' ಮೀರಿಸಿದ ಉ.ಪ್ರದೇಶ ಪ್ರಕರಣ: 13 ವರ್ಷದ ಬಾಲಕಿಯ ರೇಪ್ ಮಾಡಿ, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕಾಮುಕರ ವಿಕೃತಿ!

ದೆಹಲಿಯ ನಿರ್ಭಯಾ ಹತ್ಯಾಚಾರ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಆದರೆ ಅದನ್ನೂ ಮೀರಿಸಿದ ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದ್ದು, 13 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕೊಂದು ಹಾಕಿದ್ದಾರೆ. 

ಉತ್ತರ ಪ್ರದೇಶ: ಭೂ ಕಬಳಿಕೆ, ಸುಲಿಗೆಗಳಿಂದ ಕೋಟ್ಯಂತರ ರೂ.ಮೌಲ್ಯದ ಆಸ್ತಿ ಸಂಪಾದಿಸಿದ ವಿಕಾಸ್ ದುಬೆ!
ದೇಶ

ಉತ್ತರ ಪ್ರದೇಶ: ಭೂ ಕಬಳಿಕೆ, ಸುಲಿಗೆಗಳಿಂದ ಕೋಟ್ಯಂತರ ರೂ.ಮೌಲ್ಯದ ಆಸ್ತಿ ಸಂಪಾದಿಸಿದ ವಿಕಾಸ್ ದುಬೆ!

ಪೊಲೀಸ್ ಎನ್ ಕೌಂಟರ್ ನಲ್ಲಿ ಹತನಾದ ಕುಖ್ಯಾತ ರೌಡಿ ವಿಕಾಸ್ ದುಬೆ ಉತ್ತರ ಪ್ರದೇಶ ರಾಜ್ಯಾದ್ಯಂತ ಭೂ ಕಬಳಿಕೆ ಹಾಗೂ ಸುಲಿಗೆಗಳಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿದ್ದಾನೆ.

ಕುಖ್ಯಾತ ರೌಡಿ ವಿಕಾಸ್ ದುಬೆ ತಮ್ಮ ಮಗನೆಂದು ಒಪ್ಪಿಕೊಳ್ಳದ ಪೋಷಕರು: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!
ದೇಶ

ಕುಖ್ಯಾತ ರೌಡಿ ವಿಕಾಸ್ ದುಬೆ ತಮ್ಮ ಮಗನೆಂದು ಒಪ್ಪಿಕೊಳ್ಳದ ಪೋಷಕರು: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಪೊಲೀಸ್ ಎನ್ ಕೌಂಟರ್ ನಲ್ಲಿ ಕುಖ್ಯಾತ ರೌಡಿ ವಿಕಾಸ್ ದುಬೆ ಮೃತಪಡುವುದರೊಂದಿಗೆ ಬಿಕ್ರೂ ಗ್ರಾಮದಲ್ಲಿ ಭಯೋತ್ಪಾದನೆ ಯುಗ ಅಂತ್ಯಗೊಂಡಿದೆ. ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿರುವುದಾಗಿ ದರೋಡೆಕೋರನ ಕೈಯಲ್ಲಿ ಜೀವ ಭಯದಲ್ಲಿ ವಾಸಿಸುತ್ತಿದ್ದ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ರಾತ್ರಿಯಿಂದ ಎರಡು ದಿನ ಉತ್ತರ ಪ್ರದೇಶದಲ್ಲಿ ಲಾಕ್ ಡೌನ್ ಜಾರಿಗೆ
ದೇಶ

ಶುಕ್ರವಾರ ರಾತ್ರಿಯಿಂದ ಎರಡು ದಿನ ಉತ್ತರ ಪ್ರದೇಶದಲ್ಲಿ ಲಾಕ್ ಡೌನ್ ಜಾರಿಗೆ

ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಉತ್ತರ ಪ್ರದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಿ ಸರ್ಕಾರ ಆದೇಶಿಸಿದೆ.ವೈದ್ಯಕೀಯ ಮತ್ತು ಅಗತ್ಯ ಸೇವೆಗಳನ್ನು ಪೂರೈಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. 

ಕಾನ್ಪುರ ಎನ್ ಕೌಂಟರ್: ದಾಳಿ ಬಗ್ಗೆ ವಿಕಾಸ್ ದುಬೆಗೆ ಮೊದಲೇ ಮಾಹಿತಿ ನೀಡಿದ ಇಬ್ಬರು ಪೊಲೀಸರ ಬಂಧನ
ದೇಶ

ಕಾನ್ಪುರ ಎನ್ ಕೌಂಟರ್: ದಾಳಿ ಬಗ್ಗೆ ವಿಕಾಸ್ ದುಬೆಗೆ ಮೊದಲೇ ಮಾಹಿತಿ ನೀಡಿದ ಇಬ್ಬರು ಪೊಲೀಸರ ಬಂಧನ

ಕಳೆದ ವಾರ ನಡೆದಿದ್ದ ಕಾನ್ಪುರ ಎನ್ ಕೌಂಟರ್ ನಲ್ಲಿ 8 ಪೊಲೀಸರ ಹತ್ಯೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಚೌಬೆಪುರ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ಮತ್ತು ಸಬ್ ಇನ್ಸ್ ಪೆಕ್ಟರ್ ಕೆ ಕೆ ಶರ್ಮಾ ಅವರನ್ನು ಉತ್ತರ ಪ್ರದೇಶದ ಎಸ್ ಟಿಎಫ್ ಬುಧವಾರ ಬಂಧಿಸಿದೆ.

ಮಗನನ್ನು ಎನ್ ಕೌಂಟರ್ ಮಾಡಿ ಕೊಂದು ಹಾಕಿ: ಪಾತಕಿ ವಿಕಾಸ್ ದುಬೆ ತಾಯಿಯಿಂದ ಪೊಲೀಸರಿಗೆ ಮನವಿ
ದೇಶ

ಮಗನನ್ನು ಎನ್ ಕೌಂಟರ್ ಮಾಡಿ ಕೊಂದು ಹಾಕಿ: ಪಾತಕಿ ವಿಕಾಸ್ ದುಬೆ ತಾಯಿಯಿಂದ ಪೊಲೀಸರಿಗೆ ಮನವಿ

ನನ್ನ ಮಗನನ್ನು ಎನ್ ಕೌಂಟರ್ ಮಾಡಿ ಕೊಂದು ಹಾಕಿ ಎಂದು ಪಾತಕಿ ವಿಕಾಸ್ ದುಬೆ ತಾಯಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕೊರೋನಾ ವೈರಸ್: ಉತ್ತರ ಪ್ರದೇಶ ಸಿಎಂ ಸಹಾಯವಾಣಿ ಕೇಂದ್ರದ 80 ಸಿಬ್ಬಂದಿಗೆ ಸೋಂಕು
ದೇಶ

ಕೊರೋನಾ ವೈರಸ್: ಉತ್ತರ ಪ್ರದೇಶ ಸಿಎಂ ಸಹಾಯವಾಣಿ ಕೇಂದ್ರದ 80 ಸಿಬ್ಬಂದಿಗೆ ಸೋಂಕು

ಮಾರಕ ಕೊರೋನಾ ವೈರಸ್ ದಿನೇ ದಿನೇ ತನ್ನ ಆರ್ಭಟ ಹೆಚ್ಚಿಸುತ್ತಿದ್ದು, ಇದೀಗ ಉತ್ತರ ಪ್ರದೇಶ ಸಿಎಂ ಸಹಾಯವಾಣಿ ಕೇಂದ್ರದ 80 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡು ಭೀತಿ ಸೃಷ್ಟಿಸಿದೆ.