Lucknow

IPL 2026: RRಗೆ ಸುಲಭದ ತುತ್ತಾದ LSG; ರಿಷಬ್ ಪಂತ್ ಪಡೆಗೆ ಸತತ 4ನೇ ಸೋಲು
ಕ್ರಿಕೆಟ್

IPL 2026: RRಗೆ ಸುಲಭದ ತುತ್ತಾದ LSG; ರಿಷಬ್ ಪಂತ್ ಪಡೆಗೆ ಸತತ 4ನೇ ಸೋಲು

ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ನಡೆದ ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 40 ರನ್ ಗಳ ಹೀನಾಯ ಸೋಲುಕಂಡಿದೆ.

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್
ದೇಶ

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

ಮೊನಾಲಿಸಾ ಮದುವೆಯನ್ನು ಆಕೆಯ ಪೋಷಕರು ಮತ್ತು ಆಕೆ ನಟಿಸುತ್ತಿದ್ದ ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಲವ್ ಜಿಹಾದ್ ಆರೋಪ ಮಾಡಿದ್ದರು.

IPL 2026: ಯಾರ್ ಮೇಲಾದ್ರೂ 5 ಸಾವಿರ ರೂ ಹೂಡಿಕೆ ಮಾಡಿ ನೋಡಿ; LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!
ಕ್ರಿಕೆಟ್

IPL 2026: ಯಾರ್ ಮೇಲಾದ್ರೂ 5 ಸಾವಿರ ರೂ ಹೂಡಿಕೆ ಮಾಡಿ ನೋಡಿ; LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

2024ರಲ್ಲಿ ಕೆಎಲ್ ರಾಹುಲ್ ಮತ್ತು 2025ರಲ್ಲಿ ರಿಷಬ್ ಪಂತ್ ಜೊತೆಗಿನ ವಾಗ್ವಾದ ಬಳಿಕವಂತೂ ಸಂಜೀವ್ ಗೊಯೆಂಕಾ ವಿರುದ್ಧ ಅಭಿಮಾನಿಗಳು ಆಕ್ರೋಶವನ್ನೇ ವ್ಯಕ್ತಪಡಿಸಿದ್ದರು.

RSS ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ: 'ಟಾಪ್ ಅಜೆಂಡಾ'ಏನು ಗೊತ್ತಾ?
ದೇಶ

RSS ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ: 'ಟಾಪ್ ಅಜೆಂಡಾ'ಏನು ಗೊತ್ತಾ?

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಹಿರಿಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದು, ಹಿಂದೂಗಳನ್ನು ಸಂಪರ್ಕಿಸಿ, ಅವರಿಗೆ ಏಕತೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

ಲಕ್ನೋದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿದ ನಂತರ ಹೂವಿನ ಕುಂಡಗಳು ಲೂಟಿ; Viral Video
ದೇಶ

ಲಕ್ನೋದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿದ ನಂತರ ಹೂವಿನ ಕುಂಡಗಳು ಲೂಟಿ; Viral Video

ರಾಷ್ಟ್ರೀಯ ಪ್ರೇರಣಾ ಸ್ಥಳ ಉದ್ಘಾಟನೆಯ ನಂತರ, ಲಕ್ನೋದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮ ಮುಕ್ತಾಯಗೊಂಡ ನಂತರ ಈ ಘಟನೆ ಸಂಭವಿಸಿದೆ.

'ರಾಷ್ಟ್ರೀಯ ಪ್ರೇರಣಾ ಸ್ಥಳ' ಲೋಕಾರ್ಪಣೆ: ಭಾರತದಲ್ಲಿ ಟೆಲಿಕಾಂ ಕ್ರಾಂತಿಯ ವೇಗ ಹೆಚ್ಚಿಸಿದ ಶ್ರೇಯಸ್ಸು ಅಟಲ್ ಜಿಗೆ  ಸಲ್ಲುತ್ತದೆ- ಪ್ರಧಾನಿ ಮೋದಿ
ದೇಶ

'ರಾಷ್ಟ್ರೀಯ ಪ್ರೇರಣಾ ಸ್ಥಳ' ಲೋಕಾರ್ಪಣೆ: ಭಾರತದಲ್ಲಿ ಟೆಲಿಕಾಂ ಕ್ರಾಂತಿಯ ವೇಗ ಹೆಚ್ಚಿಸಿದ ಶ್ರೇಯಸ್ಸು ಅಟಲ್ ಜಿಗೆ ಸಲ್ಲುತ್ತದೆ- ಪ್ರಧಾನಿ ಮೋದಿ

ಅತ್ಯಾಧುನಿಕ ವಸ್ತುಸಂಗ್ರಹಾಲಯವನ್ನು ಕಮಲದ ಆಕಾರದ ರಚನೆಯಲ್ಲಿ ವಿನ್ಯಾಸಗೊಳಿಸಲಾಗಿದ್ದು, 98,000 ಚದರ ಅಡಿ ಪ್ರದೇಶದಲ್ಲಿದೆ. ದೇಶ-ನಿರ್ಮಾಣಕ್ಕೆ ಈ ನಾಯಕರ ಕೊಡುಗೆಗಳನ್ನು ತಿಳಿಯಲು ಪ್ರವಾಸಿಗರಿಗೆ ಅವಕಾಶ ನೀಡುತ್ತದೆ.

'ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಬಿಸಿಸಿಐಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲಹೆ; Video
ದೇಶ

'ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಬಿಸಿಸಿಐಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲಹೆ; Video

ಲಖನೌನಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯವು ರದ್ದಾದ ಒಂದು ದಿನದ ನಂತರ ಅವರ ಹೇಳಿಕೆಗಳು ಬಂದಿವೆ.

ಭಾರತ vs ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು; ಟೀಕೆಯ ಬಳಿಕ ಮಹತ್ವದ ಕ್ರಮಕ್ಕೆ ಬಿಸಿಸಿಐ ಮುಂದು!
ಕ್ರಿಕೆಟ್

ಭಾರತ vs ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು; ಟೀಕೆಯ ಬಳಿಕ ಮಹತ್ವದ ಕ್ರಮಕ್ಕೆ ಬಿಸಿಸಿಐ ಮುಂದು!

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಸರಣಿಯ ನಾಲ್ಕನೇ ಟಿ20ಐ ಬುಧವಾರ ಲಖನೌನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು.

'ಬಿಸಿಸಿಐಗೆ ಸ್ವಲ್ಪವಾದರೂ ನಾಚಿಕೆಯಾಗಬೇಕು': ಭಾರತ vs ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು; ಅಭಿಮಾನಿಗಳ ಆಕ್ರೋಶ
ಕ್ರಿಕೆಟ್

'ಬಿಸಿಸಿಐಗೆ ಸ್ವಲ್ಪವಾದರೂ ನಾಚಿಕೆಯಾಗಬೇಕು': ಭಾರತ vs ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು; ಅಭಿಮಾನಿಗಳ ಆಕ್ರೋಶ

'ಅತಿಯಾದ ಮಂಜು ಆವರಿಸಿದ್ದರಿಂದಾಗಿ ನಾಲ್ಕನೇ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20ಐ ರದ್ದಾಗಿದೆ' ಎಂದು ಬಿಸಿಸಿಐ ತನ್ನ ಕೊನೆಯ ಅಪ್‌ಡೇಟ್‌ನಲ್ಲಿ ತಿಳಿಸಿದೆ.