Lucknow

ಸರ್ಕಾರಿ ಬಂಗಲೆ ಖಾಲಿ ಮಾಡಿದ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ
ದೇಶ

ಸರ್ಕಾರಿ ಬಂಗಲೆ ಖಾಲಿ ಮಾಡಿದ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ

ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಂದು ತಾವೂ ವಾಸಿಸುತ್ತಿದ್ದ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದು, 9 ಮಾಲ್ ಅವಿನ್ಯೂ ಹೊಸ ನಿವಾಸಕ್ಕೆ ಸ್ಥಳಾಂತರ ಮಾಡಿದ್ದಾರೆ.

ವಿಭಜನೆ ರಾಜಕೀಯಕ್ಕೆ ಸೋಲು: ಉಪ ಚುನಾವಣೆ ಫಲಿತಾಂಶ ಕರಿತು ಅಖಿಲೇಶ್ ಹೇಳಿಕೆ
ದೇಶ

ವಿಭಜನೆ ರಾಜಕೀಯಕ್ಕೆ ಸೋಲು: ಉಪ ಚುನಾವಣೆ ಫಲಿತಾಂಶ ಕರಿತು ಅಖಿಲೇಶ್ ಹೇಳಿಕೆ

4 ಲೋಕಸಭೆ, 10 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿನ ಫಲಿತಾಂಶ ಬಿಜೆಪಿಯ ವಿಭಜನೆ ರಾಜಕೀಯಕ್ಕೆ ದೊರೆತ ಸೋಲು ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಬಣ್ಣಿಸಿದ್ದಾರೆ.

ತಮ್ಮನನ್ನೇ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ ಮಾಯಾವತಿ, ಕಾರಣ ಏನು?
ದೇಶ

ತಮ್ಮನನ್ನೇ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ ಮಾಯಾವತಿ, ಕಾರಣ ಏನು?

ಪ್ರಮುಖ ಬೆಳವಣಿಗೆಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ತಮ್ಮ ಸ್ವಂತ ತಮ್ಮನನ್ನೇ ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕಿತ್ತುಹಾಕುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಅಂಬೇಡ್ಕರ್ ರಚಿತ  ಸಂವಿಧಾನ ನಾಶಕ್ಕೆ ದೊಡ್ಡ ಷಡ್ಯಂತ್ರ: ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ
ದೇಶ

ಅಂಬೇಡ್ಕರ್ ರಚಿತ ಸಂವಿಧಾನ ನಾಶಕ್ಕೆ ದೊಡ್ಡ ಷಡ್ಯಂತ್ರ: ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ

ದೇಶದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ನಾಶಕ್ಕೆ ಬಹುದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಉತ್ತರ ಪ್ರದೇಶಕ್ಕೆ ಅಪ್ಪಳಿಸಿದ ಚಂಡಮಾರುತ; 8 ಮಂದಿ ಸಾವು, ಹಲವರಿಗೆ ಗಾಯ
ದೇಶ

ಉತ್ತರ ಪ್ರದೇಶಕ್ಕೆ ಅಪ್ಪಳಿಸಿದ ಚಂಡಮಾರುತ; 8 ಮಂದಿ ಸಾವು, ಹಲವರಿಗೆ ಗಾಯ

ದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಧೂಳು ಸಹಿತ ಚಂಡಮಾರುತ ಅಪ್ಪಳಿಸಿದ್ದು, ಈವರೆಗೂ ವಿವಿಧ ಪ್ರಕರಣಗಳಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಬಿಎಸ್ ಪಿ ಮೈತ್ರಿ: ಮಾಯಾವತಿ
ದೇಶ

2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಬಿಎಸ್ ಪಿ ಮೈತ್ರಿ: ಮಾಯಾವತಿ

ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಪಕ್ಷ ಎಸ್ ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಘೋಷಣೆ ಮಾಡಿದ್ದಾರೆ.

ಭಗವಾನ್ ಶ್ರೀರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಕೊಂಡಿದ್ದರು: ರಾಜನಾಥ್ ಸಿಂಗ್
ದೇಶ

ಭಗವಾನ್ ಶ್ರೀರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಕೊಂಡಿದ್ದರು: ರಾಜನಾಥ್ ಸಿಂಗ್

ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ರಾಜಕೀಯ ಅಸ್ವಿತ್ವದಲ್ಲಿದ್ದು, ದೇವರುಗಳಾದ ರಾಮ, ಕೃಷ್ಣ ಸಹ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭೀಕರ ಅಪಘಾತ: ಶಾಲಾ ವಾಹನಕ್ಕೆ ರೈಲು ಢಿಕ್ಕಿ, 13 ಮಕ್ಕಳ ದುರ್ಮರಣ
ದೇಶ

ಭೀಕರ ಅಪಘಾತ: ಶಾಲಾ ವಾಹನಕ್ಕೆ ರೈಲು ಢಿಕ್ಕಿ, 13 ಮಕ್ಕಳ ದುರ್ಮರಣ

ಶಾಲಾವಾಹನಕ್ಕೆ ರೈಲು ಢಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಸುಮಾರು 13 ಮಕ್ಕಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ಉತ್ತರ ಪ್ರದೇಶದ ಖುಷಿ ನಗರದಲ್ಲಿ ನಡೆದಿದೆ.

ಎಫ್ ಐ ಆರ್  ಗಾಗಿ ಫಿಜ್ಜಾ ಬೇಡಿಕೆ: ಮಹಿಳಾ ಸಬ್ ಇನ್ಸ್ ಪೆಕ್ಟರ್ ಅಮಾನತು
ದೇಶ

ಎಫ್ ಐ ಆರ್ ಗಾಗಿ ಫಿಜ್ಜಾ ಬೇಡಿಕೆ: ಮಹಿಳಾ ಸಬ್ ಇನ್ಸ್ ಪೆಕ್ಟರ್ ಅಮಾನತು

ರೆಸ್ಟೋರೆಂಟ್ ಮಾಲೀಕರಿಂದ ಪಿಜ್ಜಾಗಾಗಿ ಬೇಡಿಕೆ ಇಟ್ಟ ಮಹಿಳಾ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.