Lucknow

ಉನ್ನಾವ್ ಅತ್ಯಾಚಾರ ಪ್ರಕರಣ: ಏಪ್ರಿಲ್ 27ರವರೆಗೆ ಆರೋಪಿ ಶಾಸಕ ಸೆಂಗಾರ್ ಸಿಬಿಐ ಬಂಧನ ಅವಧಿ ವಿಸ್ತರಣೆ
ದೇಶಾದ್ಯಂತ ಭಾರಿ ಸುದ್ದಿಗೆ ಗುರಿಯಾಗಿರುವ ಉತ್ತರ ಪ್ರದೇಶದ ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಸಿಬಿಐ ಬಂಧನ ಅವಧಿಯನ್ನು ಏಪ್ರಿಲ್ 27ರವೆರೆಗೂ ವಿಸ್ತರಣೆ ಮಾಡಲಾಗಿದೆ.

ಅಧಿಕಾರಿಯ ತಡೆಯಲು ಕಾರ್ ಬ್ಯಾನಟ್ ಹತ್ತಿದ ಪ್ರತಿಭಟನಾಕಾರನನ್ನು 4 ಕಿಮೀ ದೂರ ಹೊತ್ತೊಯ್ದ ಚಾಲಕ!
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಅಧಿಕಾರಿಯ ಕಾರಿಗೆ ಮುತ್ತಿಗೆ ಹಾಕಿ, ಕಾರಿನ ಬ್ಯಾನಟ ಹತ್ತಿದ್ದ ಪ್ರತಿಭಟನಾಕಾರರನ್ನು ಬರೊಬ್ಬರಿ 4 ಕಿ.ಮೀ ದೂರ ಹೊತ್ತು ಸಾಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ವಿರುದ್ಧ ಎಸ್ಐಟಿ ತನಿಖೆ
ಉನ್ನಾವೊನಲ್ಲಿ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ಮತ್ತು ಅವರ ಸೋದರ 18 ವರ್ಷದ ಯುವತಿ ....

ಅಪಘಾತವಲ್ಲ ಕೊಲೆ..? ಅಕ್ರಮ ಗಣಿಗಾರಿಕೆಯ ರಹಸ್ಯ ಕಾರ್ಯಾಚರಣೆ ಪತ್ರಕರ್ತರ ಜೀವಕ್ಕೇ ಎರವಾಯಿತೇ?
ಸೋಮವಾರ ನಡೆದ ಅಪಘಾತ ಪ್ರಕರಣಗಳಲ್ಲಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರದ್ದು ಕೊಲೆ ಎಂಬ ಮಾತುಗಳು ಕೇಳಿಬರುತ್ತಿವೆ.
.jpg)
ರಾಜ್ಯಸಭೆ ಚುನಾವಣೆ: ಬಿಜೆಪಿಗೆ ಮತಹಾಕಿದ ಬಿಎಸ್ ಪಿ ಶಾಸಕ ಅನಿಲ್ ಕುಮಾರ್ ಸಿಂಗ್ ಪಕ್ಷದಿಂದ ಅಮಾನತು
ಉತ್ತರ ಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿಅಡ್ಡಮತದಾನ ಮಾಡಿದ ಬಿಎಸ್ ಪಿ ಶಾಸಕ ಅನಿಲ್ ಕುಮಾರ್ ಸಿಂಗ್ ರನ್ನು ಪಕ್ಷದ ಮುಖ್ಯಸ್ಥೆ ಮಾಯಾವತಿ ಅಮಾನತು ಮಾಡಿದ್ದಾರೆ.

ರಾಜ್ಯಸಭೆ ಚುನಾವಣೆ: ಉತ್ತರ ಪ್ರದೇಶದಲ್ಲಿ ಅಡ್ಡಮತದಾನ, ಬಿಎಸ್ ಪಿ ಶಾಸಕನಿಂದ ಬಿಜೆಪಿಗೆ ಮತ
ಹಾಲಿ ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ ಬಿಎಸ್ ಪಿ ಶಾಸಕರೊಬ್ಬರು ಅಡ್ಡ ಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ, ರಾಜ್ಯ ಸರ್ಕಾರ ಬೆಂಬಲದ ನಡುವೆಯೂ, ಸಿಎಂ ಯೋಗಿ ಸ್ವಕ್ಷೇತ್ರದಲ್ಲೇ ಬಿಜೆಪಿ ಸೋಲು ಅನುಭವಿಸಿದ್ದೇಕೆ?
ಉಪ ಚುನಾವಣೆಯೇ ಆದರೂ ಇದೀಗ ಇಡೀ ದೇಶ ಉತ್ತರ ಪ್ರದೇಶ ಹಾಗೂ ಬಿಹಾರದ ಉಪ ಚುನಾವಣೆ ಫಲಿತಾಂಶದತ್ತ ಬೆರಗುಗಣ್ಣಿನಿಂದ ನೋಡುತ್ತಿದೆ.

ಲೆನಿನ್, ಪೆರಿಯಾರ್, ಗಾಂಧಿ, ಅಂಬೇಡ್ಕರ್ ಬಳಿಕ ಹನುಮಂತನ ವಿಗ್ರಹದ ಮೇಲೂ ದಾಳಿ!
ದೇಶಾದ್ಯಂತ ಭುಗಿಲೆದ್ದಿರುವ ಪ್ರತಿಮೆ 'ವಿಧ್ವಂಸ ವಿಕೃತಿ' ಮುಂದುವರೆದಿದ್ದು. ಲೆನಿನ್, ಪೆರಿಯಾರ್, ಗಾಂಧಿ, ಅಂಬೇಡ್ಕರ್ ಬಳಿಕ ಇದೀಗ ಆಂಜನೇಯ ಸ್ವಾಮಿ ವಿಗ್ರಹದ ಮೇಲೂ ದುಷ್ಕರ್ಮಿಗಳು ತಮ್ಮ ವಿಕೃತಿ ಮುಂದುವರೆಸಿದ್ದಾರೆ.

ರಾಜ್ಯಸಭೆ ಕಸರತ್ತು: ಉತ್ತರ ಪ್ರದೇಶ ಉಪ ಚುನಾವಣೆಯಲ್ಲಿ ಎಸ್ ಪಿ ಗೆ ಮಾಯಾವತಿ ಬೆಂಬಲ!
ರಾಜ್ಯಸಭಾ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥರಾದ ಮಾಯಾವತಿ ಉತ್ತರ ಪ್ರದೇಶ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

