Lucknow

ಗೋರಕ್ ಪುರ ಆಯ್ತು ಈಗ ಫರೂಕಾಬಾದ್ ಸರದಿ; ಆಕ್ಸಿಜನ್ ಕೊರತೆಯಿಂದ 49 ಮಕ್ಕಳ ಸಾವು!
ಸಿಎಂ ಯೋಗಿ ಆದಿತ್ಯಾನಾಥ್ ಸ್ವಕ್ಷೇತ್ರ ಗೋರಕ್ ಪುರದ ಆಸ್ಪತ್ರೆ ದುರಂತ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದ್ದು, ಫರೂಕಬಾದ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಬರೊಬ್ಬರಿ 49 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕುರ್ಬಾನಿ ಹೆಸರಲ್ಲಿ ಹಸು, ಎಮ್ಮೆ, ಒಂಟೆ ಬಲಿ ಕೊಟ್ಟರೆ ಗೂಂಡಾ ಕಾಯ್ದೆ: ಸಿಎಂ ಯೋಗಿ ಸರ್ಕಾರದ ಎಚ್ಚರಿಕೆ
ಬಕ್ರೀದ್ ಹಬ್ಬದ ನಿಮಿತ್ತ ಕುರ್ಬಾನಿ ಹೆಸರಲ್ಲಿ ಹಸು, ಗೂಳಿ, ಎಮ್ಮೆ ಹಾಗೂ ಒಂಟೆಯನ್ನು ಬಲಿ ಕೊಟ್ಟರೆ ಅಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿಯ ಕ್ರಮ ಜರುಗಿಸಲಾಗತ್ತದೆ ಎಂದು ಉತ್ತರ ಪ್ರದೇಶದ ಸಂಬಾಲ್ ಎಸ್ ಡಿಎಂ ರಷೀದ್ ಖಾನ್ ಎಚ್ಚರಿಕೆ ನೀಡಿದ್ದಾರೆ.

ಗೋರಕ್ ಪುರ ಆಸ್ಪತ್ರೆ ದುರಂತ: ಎಸ್ ಟಿಎಫ್ ನಿಂದ ಡಾ.ಕಫೀಲ್ ಖಾನ್ ಬಂಧನ!
ಉತ್ತರ ಪ್ರದೇಶದ ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ್ದ ಮಕ್ಕಳ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯ ಡಾ.ಕಫೀಲ್ ಖಾನ್ ನನ್ನು ಬಂಧಿಸಲಾಗಿದೆ.

ಬಿಜೆಪಿ ಸೇರಿದ ಸಮಾಜವಾದಿ ಪಕ್ಷದ ಶಾಸಕ ಅಶೋಕ್ ಬಾಜಪೈ
ಸಮಾಜವಾದಿ ಪಕ್ಷದ ವಿಧಾನ ಪರಿಷತ್ ಸದಸ್ಯ ಅಶೋಕ್ ಬಾಜಪೈ ಮತ್ತು ಎಸ್ ಪಿ ಹಿರಿಯ ಮುಖಂಡರಾದ ಶ್ವೇತ ಸಿಂಗ್ ಮತ್ತಿತರರು ಬಿಜೆಪಿ ...

ಗೋರಕ್ ಪುರ ಆಸ್ಪತ್ರೆ ಮಕ್ಕಳ ಸಾವಿಗೆ ಆಕ್ಸಿಜನ್ ಕೊರತೆ ಕಾರಣ; ಇಬ್ಬರು ವೈದ್ಯರು ಹೊಣೆ: ವರದಿ
ಕಳೆದ ವಾರ ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ...

ಗೋರಖ್ ಪುರ ಆಸ್ಪತ್ರೆ ದುರಂತ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ!
ಸುಮಾರು 71 ಮಕ್ಕಳ ಸಾವಿಗೆ ಕಾರಣವಾದ ಗೋರಖ್ ಪುರ ಆಸ್ಪತ್ರೆ ದುರಂತ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಗೋರಖ್ ಪುರ ಆಸ್ಪತ್ರೆ ದುರಂತ: ಬಿಆರ್ ಡಿ ಆಸ್ಪತ್ರೆಯಲ್ಲಿ ಮತ್ತೆ 5 ಮಕ್ಕಳ ಸಾವು, ಸಾವಿನ ಸಂಖ್ಯೆ 71ಕ್ಕೆ ಏರಿಕೆ
ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿನ ಮಕ್ಕಳ ಸಾವಿನ ಸರಣಿ ಇನ್ನೂ ಮುಂದುವರೆದಿದ್ದು, ಬುಧವಾರ ಮತ್ತೆ ಐದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಮ್ಲಜನಕ ಕೊರತೆಯಿಂದ ಮಕ್ಕಳ ಸಾವು ಘೋರ ದುರಂತ, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ: ಸಿಎಂ ಯೋಗಿ ಆದಿತ್ಯನಾಥ್
ಗೋರಕ್'ಪುರ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮಕ್ಕಳು ಸಾವನ್ನಪ್ಪಿರುವುದು ಘೋರ ದುರಂತವಾಗಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ...

ಗೋರಕ್'ಪುರ ಆಸ್ಪತ್ರೆ ದುರಂತ: ಮಿದುಳು ಜ್ವರಕ್ಕೆ ಮತ್ತೊಂದು ಮಗು ಬಲಿ, ಸಾವಿನ ಸಂಖ್ಯೆ 70ಕ್ಕೆ ಏರಿಕೆ
ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯುಂಟಾಗಿ ಶನಿವಾರಷ್ಟೇ 11 ಮಕ್ಕಳು ಸಾವನ್ನಪ್ಪಿದ್ದ ಸುದ್ದಿ ಬೆನ್ನಲ್ಲೇ, ಭಾನುವಾರ ಕೂಡ ಮತ್ತೊಂದು ಮಗು ಬಲಿಯಾಗಿದ್ದು, ಕಳೆದ ಆರು ದಿನಗಳಲ್ಲಿ ಗೋರಕ್'ಪುರ ಆಸ್ಪತ್ರೆಯಲ್ಲಿ ಒಟ್ಟು 70 ಮಕ್ಕಳು ಮೃತಪಟ್ಟಿರುವುದಾಗಿ...

