Lucknow

ನಾನು ಯಾವುದೇ ತಪ್ಪು ಮಾಡಿಲ್ಲ.. ನನ್ನನ್ನು ನಾನು ಅಪರಾಧಿ ಎಂದು ಪರಿಗಣಿಸುವುದಿಲ್ಲ: ಉಮಾಭಾರತಿ
ಬಾಬ್ರಿ ಮಸೀದಿ ಪ್ರಕರಣ ಸಂಬಂಧ ನನ್ನನ್ನು ನಾನು ಅಪರಾಧಿ ಎಂದು ಪರಿಗಣಿಸುವುದಿಲ್ಲ..ಹಾಗೆಯೇ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವೆ ಉಮಾ ಭಾರತಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸಿಬಿಐ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ಆರಂಭ!
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಮುಖ ನಾಯಕರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ಚಾರ್ಜ್ ಶೀಟ್ ದಾಖಲು ಮಾಡಿಕೊಳ್ಳಲಿದೆ.

ಉ.ಪ್ರದೇಶದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: ನಾಲ್ವರು ಪ್ರಮುಖ ಆರೋಪಿಗಳ ಸೆರೆ
ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಹಳ್ಳಿಯೊಂದರ ಸಮೀಪ ರಸ್ತೆ ಮಧ್ಯೆ ಇಬ್ಬರು ಮಹಿಳೆಯರನ್ನು ಅಡ್ಡಹಾಕಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗಳ ಪೈಕಿ ಪ್ರಮುಖ...

ಮಹಿಳೆಯರ ಮೇಲೆ 14 ಮಂದಿ ಪುಂಡರ ದಾಳಿ; ಇಂಟರ್ ನೆಟ್ ನಲ್ಲಿ ವಿಡಿಯೋ ಲೀಕ್!
ಉತ್ತರ ಪ್ರದೇಶದ ನೂತನ ಸಿಎಂ ಯೋಗಿ ಆದಿತ್ಯನಾಥ್ ಅವರ ಆ್ಯಂಟಿ ರೋಮಿಯೋ ಪಡೆ ಸ್ಥಾಪನೆ ವಿಚಾರ ವ್ಯಾಪಕ ಚರ್ಚೆಗೀಡಾಗಿರುವಂತೆಯೇ ಇಬ್ಬರು ಮಹಿಳೆಯರ ಮೇಲೆ 14 ಮಂದಿ ಕಾಮುಕರ ತಂಡ ದಾಳಿ ಮಾಡಿ ವಿಡಿಯೋ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಆದಿತ್ಯನಾಥ್ ಆಡಳಿತದಲ್ಲಿ ಮಹಿಳೆಯರು ಮನೆಯೊಳಗೆ ಮಾತ್ರ ಸುರಕ್ಷಿತ: ಅಜಂ ಖಾನ್
ಸಿಎಂ ಯೋಗಿ ಆದಿತ್ಯಾನಾಥ್ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ಮಹಿಳೆಯರು ತಮ್ಮ ಮನೆಗಳಲ್ಲಿಯೇ ಇರುವುದು ಒಳಿತು ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ.

ಐಎಎಸ್ ಅಧಿಕಾರಿ ತಿವಾರಿ ನಿಗೂಢ ಸಾವು: ಕುಟುಂಬದಿಂದ ಕೊಲೆ ಪ್ರಕರಣ ದಾಖಲು
ಕರ್ನಾಕಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅನುರಾಗ್ ತಿವಾರಿ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ...

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಮುಖಂಡನ ಗುಂಡಿಟ್ಟು ಹತ್ಯೆ!
ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ನಾಯಕರೊಬ್ಬರನ್ನು ಅವರ ಮನೆಗೇ ನುಗ್ಗಿ ಗುಂಡಿಟ್ಟು ಕೊಲೆಗೈದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಕರ್ನಾಟಕ ರಾಜ್ಯ ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಶವ ಪತ್ತೆ!
ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಬುಧವಾರ ಶವವಾಗಿ ಪತ್ತೆಯಾಗಿದ್ದು , ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ....

ವರದಕ್ಷಿಣೆ ಕೇಳಿದ ಗಂಡನಿಗೆ ತಲಾಖ್ ನೀಡಿದ ಮುಸ್ಲಿಂ ಮಹಿಳೆ!
ವರದಕ್ಷಿಣೆ ಹಾಗೂ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಉತ್ತರ ಪ್ರದೇಶದ ಮಹಿಳೆಯೊಬ್ಬರು ತಮ್ಮ ಪತಿಗೆ ತಲಾಖ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

