Lucknow

ಬಿಎಸ್‌ಪಿ ರ್ಯಾಲಿ ವೇಳೆ ಕಾಲ್ತುಳಿತ: 2 ಸಾವು
ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ನಡೆಸುತ್ತಿದ್ದ ಬೃಹತ್ ಸಮಾವೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ...

ಮನೆಗೆ ನುಗ್ಗಿದ ದರೋಡೆಕೋರರು: 12 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್
ಮಧ್ಯರಾತ್ರಿ ಮನೆಗೆ ನುಗ್ಗಿದ್ದ ದರೋಡೆಕೋರರ ಗುಂಪೊಂದು ಕಳ್ಳತನ ಮಾಡಿ ನಂತರ ಬಾಲಕಿಯನ್ನು ಹೊತ್ತೊಯ್ದು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆಯೊಂದು ಲಖನೌನಲ್ಲಿ...

ಚಂದ್ರೋದಯ ಮಂದಿರಕ್ಕೆ ಬುರ್ಜ್ ಖಲೀಫಾಗಿಂತ ಆಳವಾದ ಅಡಿಪಾಯ!
ಜಗತ್ತಿನಲ್ಲೇ ಅತೀ ಎತ್ತರದ ಕಟ್ಟಡ ಎಂಬ ಖ್ಯಾತಿಗೆ ಪಾತ್ರವಾಗಿರುವ ಬುರ್ಜ್ ಖಲೀಫಾಗಿಂತ ಎತ್ತರದ ಕಟ್ಟಡಕ್ಕೆ ಭಾರತದಲ್ಲಿ ಅಡಿಪಾಯ ಹಾಕಲಾಗುತ್ತಿದ್ದು, ಉತ್ತರ ಪ್ರದೇಶದಲ್ಲಿ ಅತೀ ಎತ್ತರದ ಚಂದ್ರೋದಯ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಕೋಮುಘರ್ಷಣೆಯಾಗಿ ಮಾರ್ಪಟ್ಟ ಚುಡಾಯಿಸಿದ ಘಟನೆ; ಉತ್ತರಪ್ರದೇಶದಲ್ಲಿ 3 ಯುವಕರು ಬಲಿ
ಹುಡುಗಿ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕೋಮುಗಲಭೆಯಾಗಿ ಮಾರ್ಪಟ್ಟು ಗುಂಡೇಟಿಗೆ ಮೂವರು ಯುವಕರು ಬಲಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ದೀಪಿಕಾ, ಜಾಕ್ವೆಲಿನ್ ಫರ್ನಾಂಡಿಸ್, ರಾಣಿ ಮುಖರ್ಜಿ ಗೆ ಬಿಪಿಎಲ್ ಕಾರ್ಡ್ ಮೂಲಕ ರೇಷನ್!
ದೀಪಿಕಾ ಪಡುಕೋಣೆ, ಜಾಕ್ವೆಲಿನ್ ಫರ್ನಾಂಡಿಸ್, ರಾಣಿ ಮುಖರ್ಜಿ, ದಬಾಂಗ್ ಬ್ಯೂಟಿ ಸೋನಾಕ್ಷಿ ಸಿನ್ಙಾ ಬಿಪಿಎಲ್ ಕಾರ್ಡ್ ಮೂಲಕ ತಮ್ಮ ಮನೆಗೆ ರೇಷನ್ ಪಡೆಯುತ್ತಿದ್ದಾರಂತೆ...!

ಉ.ಪ್ರದೇಶ ಚುನಾವಣೆ ಪ್ರಚಾರಕ್ಕೆ ರಾಹುಲ್ ಚಾಲನೆ, ನಂ.1 ರಾಜ್ಯ ಮಾಡುವ ಭರವಸೆ
2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪ್ರಚಾರವನ್ನು ಚುರುಕುಗೊಳಿಸಿದ್ದು,...

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಾವುದೇ ಕ್ಷಣದಲ್ಲಿ ದಯಾಶಂಕರ ಸಿಂಗ್ ಬಂಧನ
ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಬಿಜೆಪಿ ವಿರುದ್ಧ ಬಿಎಸ್ ಪಿ ಭಾರಿ ಪ್ರತಿಭಟನೆ
ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರ ವಿರುದ್ಧ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾಲೀಕನ ಜೀವ ಉಳಿಸಲು ತನ್ನ ಪ್ರಾಣ ತ್ಯಾಗ ಮಾಡಿದ ಸಾಕು ನಾಯಿ!
ಮಾಲೀಕನ ಪ್ರಾಣಕ್ಕೆ ಅಪಾಯವಾದಾಗ ಸಾಕು ನಾಯಿಯೊಂದು ತನ್ನ ಪ್ರಾಣವನ್ನೇ ಬಲಿದಾನ ಮಾಡಿ ಆತನ ಜೀವ ರಕ್ಷಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

