Lucknow

ಅಹಮದಾಬಾದ್ ಬದಲು ಲಕ್ನೋದಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು: ಅಖಿಲೇಶ್ ಯಾದವ್ ಟೀಕೆ
2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಗುಜರಾತ್ ಬದಲಿಗೆ ಲಕ್ನೋದಲ್ಲಿ ನಡೆದಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲುತ್ತಿತ್ತು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಕ್ಕಳ ಎದುರೇ ಪತ್ನಿಗೆ ಚಾಕುವಿನಿಂದ ಇರಿದು ಕೊಂದು, ಬಾಲ್ಕನಿಯಿಂದ ಜಿಗಿದ ಪಾಪಿ ಪತಿ!
ಪತ್ನಿಯನ್ನು ಇಬ್ಬರು ಮಕ್ಕಳ ಎದುರೇ ಚಾಕುವಿನಿಂದ ಇರಿದು ಕೊಂದ 46 ವರ್ಷದ ವ್ಯಕ್ತಿಯೊಬ್ಬ ನಂತರ ಅಪಾರ್ಟ್ ಮೆಂಟ್ ವೊಂದರ ಮೊದಲ ಅಂತಸ್ತಿನ ಬಾಲ್ಕನಿಯಿಂದ ಜಿಗಿದಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ.

ICC Cricket World Cup 2023: ಇಂಗ್ಲೆಂಡ್ ಬೌಲರ್ ಗಳ ಪಾರಮ್ಯ; ಅಲ್ಪ ಮೊತ್ತಕ್ಕೆ ಕುಸಿದ ಭಾರತ
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡ ಅಲ್ಪ ಮೊತ್ತ ಗಳಿಸಿದೆ.

ICC Cricket World Cup 2023: ಭಾರತಕ್ಕೆ ರೋಹಿತ್ ಶರ್ಮಾ ಆಸರೆ, ಕೊಹ್ಲಿ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್'
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಿಢೀರ್ ಕುಸಿತ ಕಂಡ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಆಸರೆಯಾಗಿದ್ದು, ತಮ್ಮ ಸಮಯೋಚಿತ ಬ್ಯಾಟಿಂಗ್ ಮೂಲಕ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ಎಡಗೈಯಲ್ಲಿ ಬೂಮ್ರಾ, ಬಲಗೈಯಲ್ಲಿ ಜಡೇಜ ಬೌಲಿಂಗ್; ಕೊಹ್ಲಿ ಕೈಯಲ್ಲಿ ಬಾಲ್, ಏನಿದು ಟೀಂ ಇಂಡಿಯಾ ಹೊಸ ಗೇಮ್ ಪ್ಲಾನ್?
ಹಾಲಿ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸತತ 5 ಗೆಲುವುಗಳ ಮೂಲಕ ಅಜೇಯರಾಗಿ ಉಳಿದಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿರುದ್ಧ ಆಡುತ್ತಿದ್ದು ಈ ಪಂದ್ಯಕ್ಕಾಗಿ ಭಾರತ ತಂಡ ತನ್ನ ಗೇಮ್ ಪ್ಲಾನ್ ನಲ್ಲಿ ಮಹತ್ತರ ಬದಲಾವಣೆ ತರುತ್ತಿದೆ ಎಂದು ತೋರುತ್ತಿದೆ.

ಎಸ್ ಯುವಿ ಸುರಕ್ಷತೆ ಬಗ್ಗೆ ತಪ್ಪು ಭರವಸೆ: ಆನಂದ್ ಮಹೀಂದ್ರ ಮತ್ತು ಇತರ 12 ಮಂದಿ ವಿರುದ್ಧ ಎಫ್ಐಆರ್ ದಾಖಲು
ಎಸ್ ಯುವಿ ವಾಹನ ಸುರಕ್ಷತೆಯ ಬಗ್ಗೆ ಸುಳ್ಳು ಭರವಸೆ ನೀಡಿ ರಸ್ತೆ ಅಪಘಾತಕ್ಕೆ ಕಾರಣವಾಗಿ ತನ್ನ ಮಗನ ಸಾವು ಸಂಭವಿಸಿತು ಎಂದು ಆರೋಪಿಸಿ ರಾಜೇಶ್ ಮಿಶ್ರಾ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕಾನ್ಪುರದಲ್ಲಿ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತು ಇತರ 12 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಲಕ್ನೋ: ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅಧಿಕೃತ ನಿವಾಸದಲ್ಲಿ ಯುವಕ ನೇಣಿಗೆ ಶರಣು
ಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಉತ್ತರ ಪ್ರದೇಶ: ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಇಬ್ಬರಿಗೆ ಗಾಯ
ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು ಈ ಹಿಂದೆ ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಅನೀಸ್ ಖಾನ್‌ನನ್ನುಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.

ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿ
ಕಾನ್ಪುರ ಕಂಟೋನ್ಮೆಂಟ್‌ನಲ್ಲಿ ಏಳು ಮೊಬೈಲ್ ಟವರ್ ಸ್ಥಾಪನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಸಿಬಿಐ, ಬ್ರಿಗೇಡಿಯರ್, ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಮೂವರು ಹಿರಿಯ ಸೇನಾಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದೆ.

