ಕ್ರಿಕೆಟ್ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ ಮನವಿ ಮಾಡಿದ್ದು ಯಾರಿಗೆ? Video!
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣವು ಐತಿಹಾಸಿಕ ಇನ್ನಿಂಗ್ಸ್ಗೆ ಸಾಕ್ಷಿಯಾಯಿತು. ಐಪಿಎಲ್ 2026ರ 18ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ, ಚೆನ್ನೈ ಸೂಪರ್ ಕಿಂಗ್ಸ್ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅದ್ಭುತ ಕಮ್ಬ್ಯಾಕ್ ಮಾಡಿ ಸ್ಫೋಟಕ ಶತಕ ಗಳಿಸಿದರು.