Luckyman

ದೇವರ ಪಾತ್ರದಲ್ಲಿ ಪುನೀತ್ 'ಲಕ್ಕಿಮ್ಯಾನ್' ಚಿತ್ರದ ಟ್ರೈಲರ್
ಡಾ. ಪುನೀತ್ ರಾಜಕುಮಾರ್ ಮತ್ತು ಡಾರ್ಲಿಂಗ್ ಕೃಷ್ಣ, ಸಂಗೀತಾ ಅಭಿನಯದ ಲಕ್ಕಿಮ್ಯಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗೇಂದ್ರ ಪ್ರಸಾದ್ ನಿರ್ದೇಶಿಸಿದ್ದಾರೆ.

'ಲಕ್ಕಿ ಮ್ಯಾನ್' ಚಿತ್ರದಲ್ಲಿ ದೇವರ ಪಾತ್ರದಲ್ಲಿ ಪುನೀತ್: ಭಾವುಕರಾದ ಫ್ಯಾನ್ಸ್!
ಪುನೀತ್ ರಾಜ್ಕುಮಾರ್, ಡಾರ್ಲಿಂಗ್ ಕೃಷ್ಣ ನಟನೆಯ 'ಲಕ್ಕಿಮ್ಯಾನ್' ಸಿನಿಮಾವು ಸೆ.9ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ಲಕ್ಕಿ ಮ್ಯಾನ್ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು.

