Ludhiana court blast

ಲೂಧಿಯಾನ ಕೋರ್ಟ್ ಸ್ಫೋಟ: ಪಾಕ್ ಪ್ರಜೆ ಸೇರಿದಂತೆ ಐವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ
2021ರ ಡಿಸೆಂಬರ್‌ನಲ್ಲಿ ಲೂಧಿಯಾನ ನ್ಯಾಯಾಲಯದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ಪ್ರಜೆ ಸೇರಿದಂತೆ ಐವರ ವಿರುದ್ಧ ಎನ್ ಐಎ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಆರೋಪಿ, ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಬಂಧನ
ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಸ್ಫೋಟ ಪ್ರಕರಣ ಪ್ರಮುಖ ಆರೋಪಿ ಹಾಗೂ ಉಗ್ರ ಹರ್ಪ್ರೀತ್ ಸಿಂಗ್'ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಅಮಿತ್ ಶಾ; ಸರ್ಕಾರದಿಂದ ವರದಿ ಕೇಳಿದ ಎಂಎಚ್ಎ
ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.

