ದೇಶಪಂಜಾಬ್ ಮೂಲಕ ರಾಜ್ಯಸಭೆ ಪ್ರವೇಶಕ್ಕೆ ಕೇಜ್ರಿವಾಲ್ ಒಲವು?: ವದಂತಿ ಮಧ್ಯೆ ಲುಧಿಯಾನ ಪಶ್ಚಿಮ ಉ.ಚುನಾವಣೆ ಅಭ್ಯರ್ಥಿಯಾಗಿ ಸಂಜೀವ್ ಅರೋರ ಆಯ್ಕೆ
ಕಳೆದ ತಿಂಗಳು ಎಎಪಿ ಶಾಸಕ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದ ನಂತರ ಲುಧಿಯಾನ ಪಶ್ಚಿಮ ಸ್ಥಾನ ಖಾಲಿಯಾಗಿದೆ. ಗೋಗಿ ಅವರ ಮನೆಯಲ್ಲಿದ್ದ ಪರವಾನಗಿ ಪಡೆದ ಬಂದೂಕು ಆಕಸ್ಮಿಕವಾಗಿ ಸಿಡಿದ ಗುಂಡೇಟಿನಿಂದ ಗಾಯಗೊಂಡು ತಮ್ಮ ಮನೆಯಲ್ಲಿ ನಿಧನರಾಗಿದ್ದರು.