ದೇಶಲಖನೌ ಲುಲು ಮಾಲ್ನಲ್ಲಿ ನಮಾಜ್: ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು
ಉತ್ತರ ಪ್ರದೇಶದ ಲಖನೌ ನಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಲುಲು ಮಾಲ್ನಲ್ಲಿ ನಮಾಜ್ ವಿಚಾರವಾಗಿ ಗಲಾಟೆ ನಡೆದಿರುವ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.