lunch

ರಿಲ್ಯಾಕ್ಸ್ ಮೂಡ್ ನಲ್ಲಿ CM-DCM: ದೆಹಲಿಯಲ್ಲಿ ಜತೆಯಾಗಿಯೇ ಭೋಜನ ಸವಿದ ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್
ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿಢೀರ್ ಮುಖಾಮುಖಿಯಾದರು. ಈ ವೇಳೆ ನಗುಮೊಗದಲ್ಲೇ ಪರಸ್ಪರ ಹಸ್ತಲಾಘವ ಮಾಡಿದರು.

ತರಕಾರಿ ಮಾರಾಟಗಾರನ ಜೊತೆಗೆ ಊಟ ಸವಿದ ರಾಹುಲ್ ಗಾಂಧಿ!
ಇತ್ತೀಚಿಗೆ ಸಾಮಾಜಿಕ ಮಾಧ್ಯಮದ ವೀಡಿಯೊವೊಂದರಲ್ಲಿ ಹಣದುಬ್ಬರದಿಂದ ಎದುರಿಸುತ್ತಿರುವ ಸಂಕಷ್ಟಗಳನ್ನು ಹೇಳಿಕೊಳ್ಳುವಾಗ ಕಣ್ಣೀರು ಹಾಕಿದ್ದ ತರಕಾರಿ ಮಾರಾಟಗಾರ ರಾಮೇಶ್ವರನ್ ಜೊತೆಗೆ ರಾಹುಲ್ ಗಾಂಧಿ ಊಟ ಮಾಡಿದ್ದಾರೆ.

ಎಂಟಿಬಿ ನಾಗರಾಜ್ ಭೇಟಿ; ಬಿಜೆಪಿಯೊಂದಿಗೆ ಯಾವುದೇ ರಾಜಕೀಯ ಸಂಬಂಧ ಇಲ್ಲ- ಸಿದ್ದರಾಮಯ್ಯ
ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕಬೇಕು, ಅಧಿಕಾರದಿಂದ ಬಿಜೆಪಿ ತೊಲಗಬೇಕೆಂದು ಬಯಸುವ ನನಗೆ ಬಿಜೆಪಿಯವರೊಂದಿಗೆ ಯಾವುದೇ ರಾಜಕೀಯ ಸಂಬಂಧ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ಆಪ್ತರಿಗೆ ಬಿಎಸ್ ವೈ ಭೋಜನ ಕೂಟ: ಶ್ರಾವಣದಲ್ಲಿ ಬೀಸಲಿದೆಯೇ ಬದಲಾವಣೆಯ ಗಾಳಿ? ಜುಲೈ 26ಕ್ಕೆ ರಾಜಿನಾಮೆ ನೀಡ್ತಾರಾ ಸಿಎಂ?
ಮುಖ್ಯಮಂತ್ರಿ ಯಡಿಯೂರಪ್ಪ ನವದೆಹಲಿಯಿಂದ ವಾಪಾಸಾದ ಎರಡು ದಿನಗಳ ನಂತರವೂ ನಾಯಕತ್ವ ಬದಲಾವಣೆಯ ಚರ್ಚೆ ಮುಂದುವರಿಯುತ್ತಲೇ ಇದೆ.

ಅಮಿತ್ ಶಾ ಅವರ ಬುಡಕಟ್ಟು ಕಾರ್ಯಕ್ರಮ ತೋರಿಕೆಯಷ್ಟೇ, ಸ್ಟಾರ್ ಹೊಟೇಲ್ ನಿಂದ ಆಹಾರ ತಯಾರಿ: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ ಅವರು ಬುಡಕಟ್ಟು ಮನೆಗಳಿಗೆ ಭೇಟಿ ನೀಡಿರುವುದು ಕೇವಲ ತೋರಿಕೆಗಷ್ಟೇ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು. ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು ಪತ್ರದ ಮೂಲಕ ಮನವಿ ಮಾಡಿದ್ದರು.

ನಿಮ್ಮ ಊಟದ ವಿಧಾನವೇ ನಿಮ್ಮ ಆರೋಗ್ಯ ನಿರ್ಧರಿಸಿಲಿದೆ, ಇಲ್ಲಿದೆ ಮಾಹಿತಿ!
ತಿನ್ನುವಾಗ, ಊಟ ಮಾಡುವಾಗ ಎಚ್ಚರಿಕೆಯಿಂದಿರಬೇಕೆನ್ನುವುದು ಎಲ್ಲರಿಗೆ ತಿಳಿದಿರುವ ವಿಚಾರ. ಹೀಗೆ ಎಚ್ಚರಿಕೆಯಿಂದ ತಿಂದರಷ್ಟೇ ನಮ್ಮ ಆರೋಗ್ಯ ವೃದ್ದಿಯಾಗಲಿದೆ ಎನ್ನುವುದು ಸಹ ಸತ್ಯ.

'ಕರ್ಣ'ನ ಮನೆಯಲ್ಲಿ ಆವರಿಸಿದ ನೀರವ ಮೌನ: 'ಆಪ್ತಮಿತ್ರ'ನ ಮನೆಯಿಂದ ಅಂಬಿ ಕುಟುಂಬಕ್ಕೆ ಊಟ
ಅಂಬರೀಷ್ ಇಲ್ಲದೆ ಜೆ.ಪಿ.ನಗರದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ದುಃಖದಲ್ಲಿರುವ ಅಂಬಿ ಕುಟುಂಬಸ್ಥರಿಗೆ ನಟಿ ಭಾರತಿ ವಿಷ್ಣುವರ್ಧನ್ ಅವರು ಮಧ್ಯಾಹ್ನದ ಊಟ ಕಳುಹಿಸಿಕೊಡುವ ಮೂಲಕ ಸಾಂತ್ವನ ಹೇಳಿದ್ದಾರೆ...

ಅಭಿಮಾನಿಯ ಕುಟುಂಬಕ್ಕೆ ಧೋನಿಯಿಂದ ಭೋಜನ ಸತ್ಕಾರ!
ಭಾರತೀಯ ಕ್ರಿಕೆಟ್ ನ ಕಟ್ಟಾ ಅಭಿಮಾನಿಯಾದ ಸುಧೀರ್ ಗೌತಮ್ ಎಂದಿಗಿಂತ ಅಂದು ಹೆಚ್ಚು ಆನಂದದಿಂದಿದ್ದರು. ಕಾರಣ ಇದುವರೆಗೆ ಕೇವಲ ಆಟದ ಅಂಗಣದಲ್ಲಿ ಕಾಣ ಸಿಗುತ್ತಿದ್ದ ಕ್ರಿಕೆಟ್ಗನೊಬ್ಬ....

