Lungi Ngidi

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರ ಗಾಯ; ಆಸ್ಪತ್ರೆಯಿಂದ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಲುಂಗಿ ಎನ್‌ಗಿಡಿ ಡಿಸ್ಚಾರ್ಜ್
ಕ್ರಿಕೆಟ್

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರ ಗಾಯ; ಆಸ್ಪತ್ರೆಯಿಂದ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಲುಂಗಿ ಎನ್‌ಗಿಡಿ ಡಿಸ್ಚಾರ್ಜ್

ಪಂಜಾಬ್ ಕಿಂಗ್ಸ್ ಇನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಅಕ್ಷರ್ ಪಟೇಲ್ ಎಸೆತವನ್ನು ಪ್ರಿಯಾಂಶ್ ಆರ್ಯ ಹೊಡೆದಾಗ ಎನ್‌ಗಿಡಿ ಕ್ಯಾಚ್ ಪಡೆಯಲು ಪ್ರಯತ್ನಿಸಿದಾಗ ಗಾಯಗೊಂಡರು.

IPL 2026, DC vs PBKS: ಕ್ಯಾಚ್ ಹಿಡಿಯುವ ವೇಳೆ Lungi Ngidi ಗೆ ಗಂಭೀರ ಗಾಯ; ಮೈದಾನಕ್ಕೇ ಆಗಮಿಸಿದ ಆ್ಯಂಬುಲೆನ್ಸ್!
ಕ್ರಿಕೆಟ್

IPL 2026, DC vs PBKS: ಕ್ಯಾಚ್ ಹಿಡಿಯುವ ವೇಳೆ Lungi Ngidi ಗೆ ಗಂಭೀರ ಗಾಯ; ಮೈದಾನಕ್ಕೇ ಆಗಮಿಸಿದ ಆ್ಯಂಬುಲೆನ್ಸ್!

ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್​ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್​ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು.

IPL 2026 ಮಿನಿ ಹರಾಜಿಗೂ ಮುನ್ನ 8 ಆಟಗಾರರನ್ನು ಬಿಡುಗಡೆ ಮಾಡಿದ RCB; ಲಿವಿಂಗ್‌ಸ್ಟನ್, ಎನ್‌ಗಿಡಿ ಔಟ್!
ಕ್ರಿಕೆಟ್

IPL 2026 ಮಿನಿ ಹರಾಜಿಗೂ ಮುನ್ನ 8 ಆಟಗಾರರನ್ನು ಬಿಡುಗಡೆ ಮಾಡಿದ RCB; ಲಿವಿಂಗ್‌ಸ್ಟನ್, ಎನ್‌ಗಿಡಿ ಔಟ್!

ರಜತ್ ಪಾಟಿದಾರ್ ನೇತೃತ್ವದ ತಂಡವು ಕಳೆದ ಆವೃತ್ತಿಯಲ್ಲಿ ತಮ್ಮ ಚೊಚ್ಚಲ ಟ್ರೋಫಿಯನ್ನು ಎತ್ತಿ ಹಿಡಿಯುವ ಮೂಲಕ 18 ವರ್ಷಗಳ ಬರವನ್ನು ಕೊನೆಗೊಳಿಸಿತು.

ಐಸಿಸಿ ವಿಶ್ವಕಪ್: ಭಾರತ ವಿರುದ್ಧದ ಪಂದ್ಯಕ್ಕೆ ಲುಂಗಿ ಎನ್‌ಗಿಡಿ ಅಲಭ್ಯ
ಕ್ರಿಕೆಟ್

ಐಸಿಸಿ ವಿಶ್ವಕಪ್: ಭಾರತ ವಿರುದ್ಧದ ಪಂದ್ಯಕ್ಕೆ ಲುಂಗಿ ಎನ್‌ಗಿಡಿ ಅಲಭ್ಯ

ಮಂಡಿ ಸ್ನಾಯು ಸೆಳೆತಕ್ಕೆ ಒಳಗಾಗಿರುವ ದಕ್ಷಿಣ ಆಫ್ರಿಕಾ ಯುವ ವೇಗಿ ಲುಂಗಿ ಎನ್‌ಗಿಡಿ ಅವರು ಜೂ.5 ರಂದು ಭಾರತದ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.