ದೇಶಮಧ್ಯಪ್ರದೇಶ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ: ದಿಗ್ವಿಜಯ್ ಸಿಂಗ್
ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಕೆಳಗಿಳಿಸುವ ಸಲುವಾಗಿ ಬಿಜೆಪಿ ಮಧ್ಯಪ್ರೇದಶದ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ...