ದೇಶಪ್ರಸ್ತುತ ಕೋವಿಡ್ ಪರಿಸ್ಥಿತಿ ಬಗ್ಗೆ ಆತಂಕ ಬೇಡ; ಮನೆಯಲ್ಲೂ ಮಾಸ್ಕ್ ಧರಿಸುವುದು ಒಳ್ಳೆಯದು: ಕೇಂದ್ರ ಆರೋಗ್ಯ ಸಚಿವಾಲಯ
ಪ್ರಸ್ತುತದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಜನರು ಆತಂಕಪಡಬೇಕಾಗಿಲ್ಲ, ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ಹೇಳಿದ್ದಾರೆ.