ರಾಜ್ಯಕೋಡ್ ಕಾರ್ಡ್ ಮೂಲಕ 'ಮಾಲು' ಪೂರೈಕೆ: ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳ ಐಷಾರಾಮಿ ಜೀವನ!
ಕೆಲ ಪ್ರಭಾವಿ ಕೈದಿಗಳಿಗೆ ಪರಪ್ಪನ ಅಗ್ರಹಾರ ಕಾರಾಗೃಹ ಜೈಲಾಗಿಲ್ಲ.ಐಷಾರಾಮಿ ಜೀವನ ನಡೆಸುವ ಮತ್ತೊಂದು ಗುಹೆಯಾಗಿದೆ. ಇಲ್ಲಿದ್ದುಕೊಂಡೆ ಹೊರಗಿನ ತಮ್ಮ ವ್ಯವಹಾರಗಳನ್ನು ಸುಲಭವಾಗಿ ನಡೆಸುತ್ತಾರೆ. ಪೊಲೀಸರು ಆಗಾಗ್ಗೆ ದಾಳಿ ಮಾಡಿದ್ದರೂ ಪರಿಸ್ಥಿತಿಯಲ್ಲಿ ಬದಲಾವಣೆ ಆಗಿಲ್ಲ.