ದೇಶಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬಂಧನ, 1.70 ಕೋಟಿ ರೂ. ಮೌಲ್ಯದ 2 ಐಷಾರಾಮಿ ಕೈಗಡಿಯಾರ ವಶ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಂಡೀಗಢದ ಒಂದು ಸ್ಥಾನವನ್ನು ಹೊರತುಪಡಿಸಿ ಪಂಜಾಬ್ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದೆ. ಇದರಿಂದಾಗಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ.