ದೇಶಆಳ್ವಾರ್ ರಕ್ಬರ್ ಖಾನ್ ಹತ್ಯೆ ಪ್ರಕರಣ: ನಾಲ್ಕು ಮಂದಿಗೆ 7 ವರ್ಷ ಜೈಲು ಶಿಕ್ಷೆ
2018 ರಲ್ಲಿ ಹಸು ಕಳ್ಳಸಾಗಣೆ ಆರೋಪದ ಮೇಲೆ ರಕ್ಬರ್ ಖಾನ್ ಅವರನ್ನು ಹತ್ಯೆ ಮಾಡಿದ್ದಕ್ಕಾಗಿ ರಾಜಸ್ಥಾನದ ಅಲ್ವಾರ್ ನ್ಯಾಯಾಲಯ ನಾಲ್ವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ ಐದನೇ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.