M C Mary Kom

ವಿಶ್ವ ಮಹಿಳಾ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಸ್ ತಲುಪಿದ ಮಂಜು ರಾಣಿ
ಕ್ರೀಡೆ

ವಿಶ್ವ ಮಹಿಳಾ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಸ್ ತಲುಪಿದ ಮಂಜು ರಾಣಿ

 ರಷ್ಯಾದಲ್ಲಿ ನಡೆಯುತ್ತಿರುವ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಮಂಜು ರಾಣಿ(48 ಕೆಜಿ) ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಆದರೆ, ಮಂಜು ಬಂಬೋರಿಯಾ ಅವರು ಟೂರ್ನಿಯಿಂದ ಹೊರ ನಡೆದಿದ್ದಾರೆ.

ಮತ್ತೊಮ್ಮೆ ಮಿಂಚಿದ ಮೇರಿ: ಎಐಬಿಎ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಭಾರತೀಯ ಬಾಕ್ಸರ್
ಕ್ರೀಡೆ

ಮತ್ತೊಮ್ಮೆ ಮಿಂಚಿದ ಮೇರಿ: ಎಐಬಿಎ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಭಾರತೀಯ ಬಾಕ್ಸರ್

ಭಾರತದ ಹೆಸರಾಂತ ಮಹಿಳಾ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಈಗ ಮತ್ತಷ್ಟು ಎತ್ತರಕ್ಕೇರಿದ್ದಾರೆ.ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ ನ ಇತ್ತೀಚಿನ....

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ದಾಖಲೆಯ 6ನೇ ಚಿನ್ನದ ಪದಕ ಗೆದ್ದ ಮೇರಿ ಕೋಮ್
ಕ್ರೀಡೆ

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ದಾಖಲೆಯ 6ನೇ ಚಿನ್ನದ ಪದಕ ಗೆದ್ದ ಮೇರಿ ಕೋಮ್

ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸಿಂಗ್‌ ತಾರೆ ಎಂ.ಸಿ. ಮೇರಿ ಕೋಮ್‌ ಅವರು ಶನಿವಾರ ದಾಖಲೆಯ ಆರನೇಯ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ಮೇರಿ ಕೋಮ್  ಫೈನಲ್ ಗೆ ಲಗ್ಗೆ
ಕ್ರೀಡೆ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ಮೇರಿ ಕೋಮ್ ಫೈನಲ್ ಗೆ ಲಗ್ಗೆ

ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ಎಂ. ಸಿ. ಮೇರಿ ಕೋಮ್ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ.