ರಾಜ್ಯಮುಂದಿನ ಬಜೆಟ್ನಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ: 3 ಸಾವಿರ ಕೆಪಿಎಸ್ ಶಾಲೆ, ಸ್ಪೋಕನ್ ಇಂಗ್ಲಿಷ್ ತರಬೇತಿ
ಈ ಹಿಂದಿನ ಸರ್ಕಾರಗಳು ಉನ್ನತ ಶಿಕ್ಷಣಕ್ಕೆ ಅಲ್ಪಸ್ವಲ್ಪ ಅನುದಾನ ಮೀಸಲಿಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಮುಂದಿನ ಬಜೆಟ್ನಲ್ಲಿ ಅನುದಾನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವುದಾಗಿ ಸದನಕ್ಕೆ ತಿಳಿಸಿದರು.