M Chinnaswamy Stadium

GG vs MI: ಅಜೇಯ ಓಟ ಮುಂದುವರಿಸಿದ ಮುಂಬೈ ಇಂಡಿಯನ್ಸ್; ಗುಜರಾತ್ ಜೈಂಟ್ಸ್ ವಿರುದ್ಧ ಐದು ವಿಕೆಟ್ ಗೆಲುವು
ಸದ್ಯ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವಿನ ಓಟ ಮುಂದುವರಿಸಿದ್ದು, ಗುಜರಾತ್ ಜೈಂಟ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದೆ.

RCB vs UPW; WPL ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಆಶಾ: ಆರ್‌ಸಿಬಿಗೆ ರೋಚಕ ಜಯ
ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಬೌಲರ್ ಆಶಾ ಶೋಬನಾ ಜಾಯ್ ಹೊಸ ದಾಖಲೆ ಬರೆದಿದ್ದಾರೆ.

WPL 2024 ಉದ್ಘಾಟನಾ ಸಮಾರಂಭ: ವರ್ಣರಂಜಿತ ಆರಂಭ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL- 2024) ಉದ್ಘಾಟನಾ ಸಮಾರಂಭ

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸೆಮೀಸ್ ರೇಸ್, ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮೀಸ್ ರೇಸ್ ನಲ್ಲಿರುವ ನ್ಯೂಜಿಲೆಂಡ್ ತಂಡ ಇಂದು ಬೆಂಗಳೂರಿನಲ್ಲಿ ಶ್ರೀಲಂಕಾ ತಂಡ ಎದುರಿಸುತ್ತಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ICC Cricket World Cup 2023: ನ್ಯೂಜಿಲೆಂಡ್-ಶ್ರೀಲಂಕಾ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ; ಪಾಕಿಸ್ತಾನಕ್ಕೆ ಅದೃಷ್ಟ?
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಬೆಂಗಳೂರು ಪಂದ್ಯದಲ್ಲಿ ಸೆಮೀಸ್ ಗೆ ಸಿದ್ದವಾಗುತ್ತಿರುವ ನ್ಯೂಜಿಲೆಂಡ್ ತಂಡ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

ಐಸಿಸಿ ಏಕದಿನ ವಿಶ್ವಕಪ್: ಹಾಲಿ ಚಾಂಪಿಯನ್ನರಿಗೆ ಮತ್ತೆ ಮುಖಭಂಗ, ಶ್ರೀಲಂಕಾಗೆ 8 ವಿಕೆಟ್ ಗಳ ಭರ್ಜರಿ ಜಯ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಮತ್ತೆ ಮುಖಭಂಗವಾಗಿದ್ದು, ನೆರೆಯ ಶ್ರೀಲಂಕಾ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಐಪಿಎಲ್ 2023: RCB vs CSK ಪಂದ್ಯ; ಟಿಕೆಟ್ ಗಾಗಿ ನೂಕು ನುಗ್ಗಲು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಪೊಲೀಸರ ಲಾಠಿ ಚಾರ್ಜ್
ಐಪಿಎಲ್ 2023ರ ನಾಳಿನ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ಟಿಕೆಟ್ ಖರೀದಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ದಕ್ಷಿಣ ಆಫ್ರಿಕಾ- ಭಾರತ ಪಂದ್ಯ: ಬೆಂಗಳೂರಲ್ಲಿ ಗೆದ್ದರೆ ಇತಿಹಾಸ, ಪಿಚ್ ಹೇಗಿರಲಿದೆ?
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ- ದಕ್ಷಿಣ ಆಫ್ರಿಕಾ ನಡುವಿನ ಐದನೇ ಮತ್ತು ಅಂತಿಮ ಟಿ-20 ಪಂದ್ಯ ನಡೆಯಲಿದೆ. ಐದು ಪಂದ್ಯಗಳ ಸರಣಿ ಸದ್ಯ 2-2 ರಲ್ಲಿ ಸಮಬಲಗೊಂಡಿದೆ.

ಐಪಿಎಲ್ 2019: ಪ್ಲೇ-ಆಫ್ ಹಾಗೂ ಫೈನಲ್ ನಿಂದ ಚೆನ್ನೈ ಹೊರಕ್ಕೆ, ಬೆಂಗಳೂರಿಗೆ ಅವಕಾಶ ಸಾಧ್ಯತೆ!
ಮಹತ್ವದ ಬೆಳವಣಿಗೆಯಲ್ಲಿ ಹಾಲಿ ಐಪಿಎಲ್ ಟೂರ್ನಿ 2019ರ ಪ್ಲೇಆಫ್ ಮತ್ತು ಫೈನಲ್ ನಿಂದ ಚೈನ್ನೈ ಹೊರ ಬೀಳುವ ಸಾದ್ಯತೆ ಇದ್ದು, ಬೆಂಗಳೂರಿಗೆ ಅವಕಾಶ ಲಭಿಸುವ ಸಾಧ್ಯತೆ ಇದೆ.

