M Chinnaswamy Stadium
IPL 2026, RCB vs SRH ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ!
ಐಪಿಎಲ್ ಪಂದ್ಯಗಳು ಮಾರ್ಚ್ 28 ಮತ್ತು ಏಪ್ರಿಲ್ 5 ರಂದು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.
ಅಡೆತಡೆಗಳು ದೂರ, ಸರ್ಕಾರ ಗ್ರೀನ್ ಸಿಗ್ನಲ್: RCB Unboxing ಕಾರ್ಯಕ್ರಮ ಸೇರಿ ಚಿನ್ನಸ್ವಾಮಿಯಲ್ಲೇ ನಡೆಯಲಿವೆ IPL ಪಂದ್ಯಗಳು!
ಗೃಹ ಸಚಿವ ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ಮತ್ತು ಕೆಎಸ್‌ಸಿಎ, ಆರ್‌ಸಿಬಿ ಮತ್ತು ಅವರ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ನಂತರ ಔಪಚಾರಿಕ ಅನುಮೋದನೆ ದೊರೆತಿದೆ.

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ತವರು ಪಂದ್ಯಗಳು ನಡೆಯುತ್ತಾ? ಮಾರ್ಚ್ 16ರಂದು ಅಂತಿಮ ನಿರ್ಧಾರ
RCB ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಉದ್ಘಾಟನಾ ಪಂದ್ಯವನ್ನು ಬೆಂಗಳೂರು ಆಯೋಜಿಸಲಿದೆ.

IPL 2026: ಟೂರ್ನಿ ಆರಂಭಕ್ಕೂ ಮುನ್ನವೇ RCBಗೆ ಸಂಕಷ್ಟ; ತಂಡದ ಸ್ಟಾರ್ ಬೌಲರ್ ಸೇರ್ಪಡೆ ಬಗ್ಗೆಯೇ ಅನುಮಾನ!
IPL 2026ರ 19ನೇ ಆವೃತ್ತಿಯು ಮಾರ್ಚ್ 28 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ ಕೇವಲ 20-ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳಿಗಷ್ಟೇ ತಾತ್ವಿಕ ಒಪ್ಪಿಗೆ, ಸಂಭ್ರಮಾಚರಣೆಗೆ ಬ್ರೇಕ್?: ಪರಮೇಶ್ವರ ಹೇಳಿದ್ದೇನು?
ಕೆಎಸ್‌ಸಿಎ ಪಂದ್ಯಗಳಿಗೂ ಮುನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗವು ಶಿಫಾರಸು ಮಾಡಿದ ಸುರಕ್ಷತೆ ಮತ್ತು ಭದ್ರತಾ ಅಗತ್ಯಗಳನ್ನು ಅನುಸರಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.
IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆ; ಪರಮೇಶ್ವರ ಜತೆ ಸಭೆ ಸಕಾರಾತ್ಮಕ- ಸರ್ಕಾರದ ಅಂಗಳದಲ್ಲಿ ಚೆಂಡು!
ಅವರು (RCB) ಕಳೆದ ಬಾರಿ ಗೆದ್ದ ಕಾರಣ, ಅವರು ಅಲ್ಲಿ (ಬೆಂಗಳೂರಿನಲ್ಲಿ) ಉದ್ಘಾಟನಾ ಪಂದ್ಯವನ್ನು ಆಯೋಜಿಸಲು ಬಯಸುತ್ತಾರೆ. ಆದರೆ, ಅನುಮತಿಸಬೇಕೆ ಅಥವಾ ಬೇಡವೇ ಎಂಬುದನ್ನು ಸರ್ಕಾರವು ನಿರ್ಧಾರ ತೆಗೆದುಕೊಳ್ಳಬೇಕು.
'ಕೆಲವು ಗ್ರೇ ಏರಿಯಾಗಳಿವೆ': ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜಿಸುವ ಬಗ್ಗೆ ಮೌನ ಮುರಿದ RCB!
ಕಳೆದ ವರ್ಷ ಜೂನ್ 4 ರಂದು ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವಿಗೀಡಾದ ನಂತರ ಚಿನ್ನಸ್ವಾಮಿಯಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ.
IPL 2026: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮರಳಲು RCBಗೆ ಹಿಂಜರಿಕೆ; ಕರ್ನಾಟಕ ಸರ್ಕಾರದ ಹೊಸ ಕಾನೂನಿನ ಭಯ!
ಆರ್‌ಸಿಬಿ ತನ್ನ ಐಪಿಎಲ್ 2026ರ ಐದು ಪಂದ್ಯಗಳನ್ನು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಆಯೋಜಿಸಲು ಬಯಸಿದೆ ಎಂದು ವರದಿಯಾಗಿದೆ. ಆದಾಗ್ಯೂ, ಇದಿನ್ನೂ ಫಲಪ್ರದವಾಗಿಲ್ಲ.

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನಸಂದಣಿ ನಿಯಂತ್ರಣ ಸಮಸ್ಯೆಗೆ ಪರಿಹಾರ; KSCA ಮುಂದೆ RCB ಪ್ರಸ್ತಾಪ!
ಸದ್ಯ ಆರ್‌ಸಿಬಿಗೆ ತವರು ಮೈದಾನವೇ ಇಲ್ಲದಂತಾಗಿದ್ದು, ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನು ನಡೆಸಲು ನೆರವಾಗುವಂತೆ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಪರಿಹಾರವೊಂದನ್ನು ಕೆಎಸ್‌ಸಿಎ ಮುಂದಿಟ್ಟಿದೆ.

