M Chinnaswamy Stadium

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..'; 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?
ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಗೆಲುವು ಸಾಧಿಸಿತ್ತು. ಮೂಲಕ ದಶಕಗಳ ಟ್ರೋಫಿ ಬರವನ್ನು ಆರ್ ಸಿಬಿ ನೀಗಿಸಿಕೊಂಡಿತ್ತು.

Bengaluru Stampede: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಮುಂಬೈಗೆ ಸ್ಥಳಾಂತರ!
ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗುವ ಟೂರ್ನಮೆಂಟ್‌ನಲ್ಲಿ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣವು ಐದು ಪಂದ್ಯಗಳನ್ನು ಆಯೋಜಿಸಲಿದೆ.

ಕಾಲ್ತುಳಿತದ ನಂತರ KSCA ಚುನಾವಣೆ; ಸವಾಲುಗಳ ಮಧ್ಯೆ ಸ್ಪರ್ಧೆಗೆ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸಿದ್ಧತೆ!
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ವೇಳೆ ಜೂನ್‌ನಲ್ಲಿ ನಡೆದ ವಿಜಯೋತ್ಸವದ ವೇಳೆ ನಡೆದಿದ್ದ ಕಾಲ್ತುಳಿತ ಘಟನೆಯು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೇಲೆ ಪರಿಣಾಮ ಬೀರಿತ್ತು.

ICC Women's World Cup: ಕಾಲ್ತುಳಿತ ಎಫೆಕ್ಟ್; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಸ್ಥಳಾಂತರ!
ಪಾಕಿಸ್ತಾನ ಅರ್ಹತೆ ಪಡೆಯದಿದ್ದರೆ, ಫೈನಲ್ ಸೇರಿದಂತೆ ಐದು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ಮೊದಲಿಗೆ ನಿರ್ಧರಿಸಲಾಗಿತ್ತು.

Maharaja Trophy 2025: ಕಾಲ್ತುಳಿತ ಘಟನೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು KSCA ಗೆ ಅನುಮತಿ ನಿರಾಕರಣೆ!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು ಕೆಎಸ್‌ಸಿಎ ಇನ್ನೂ ಅನುಮತಿ ಪಡೆಯದಿರುವುದು ಮಹಾರಾಜ ಟ್ರೋಫಿ ಫ್ರಾಂಚೈಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
Bengaluru Stampede: 'ದೂಷಿಸುವ ಸಮಯವಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ'; ವರದಿ ಕುರಿತು ಸಚಿವ ದಿನೇಶ್ ಗುಂಡೂರಾವ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 18ನೇ ಆವೃತ್ತಿಯಲ್ಲಿ ಪ್ರಶಸ್ತಿಯನ್ನು ಗೆದ್ದ ನಂತರ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತದ ಬಗ್ಗೆ ವರದಿಯನ್ನು ಕರ್ನಾಟಕ ಸರ್ಕಾರ ಗುರುವಾರ ಹೈಕೋರ್ಟ್‌ಗೆ ಸಲ್ಲಿಸಿದೆ.

'ಇಂತಹ ದುರಂತ ಸಂಭವಿಸಬಾರದಿತ್ತು': ಬೆಂಗಳೂರು ಕಾಲ್ತುಳಿತದ ಬಗ್ಗೆ ರಾಹುಲ್ ದ್ರಾವಿಡ್
ಬೆಂಗಳೂರಿನವರಾಗಿರುವ ದ್ರಾವಿಡ್, ಈ ದುರದೃಷ್ಟಕರ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಇಂತಹ ದುರಂತ ನಡೆದಿರುವುದು ಹೃದಯವಿದ್ರಾವಕವಾಗಿದೆ ಎಂದಿದ್ದಾರೆ.

ಬೆಂಗಳೂರು ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಜೂನ್ 13 ರಂದು ಬಿಜೆಪಿ ಬೃಹತ್ ಪ್ರತಿಭಟನೆ
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಉರುಳಿಸುವವರೆಗೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಿದರು.

ಬೆಂಗಳೂರು ಕಾಲ್ತುಳಿತ: ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ RCB
ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

